ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ : ಕೊಳ್ಳೋರಿಗೆ ಗುಡ್ ನ್ಯೂಸ್

Published : Sep 03, 2018, 03:48 PM ISTUpdated : Sep 09, 2018, 09:34 PM IST
ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ : ಕೊಳ್ಳೋರಿಗೆ ಗುಡ್ ನ್ಯೂಸ್

ಸಾರಾಂಶ

ನಿರಂತರವಾಗಿ ಏರಿಳಿತ ಕಂಡು ಬರುವ ಚಿನ್ನದ ಬೆಲೆಯಲ್ಲಿ ಇದೀಗ ಮತ್ತೊಮ್ಮೆ ಕುಸಿತ ಕಂಡು ಬಂದಿದೆ. ಇದರೊಂದಿಗೆ ಬೆಳ್ಳಿಯ ಬೆಲೆಯೂ ಕೂಡ ಕುಸಿದಿದೆ. 

ಮುಂಬೈ :  ಜಾಗತಿಕವಾಗಿ ಚಿನ್ನದ ಬೆಲೆಯಲ್ಲಿ ಏರಿಳಿತ ನಿರಂತರವಾಗಿರುತ್ತದೆ. ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಇಳಿಕೆಯ ಕಾರಣದಿಂದ ಚಿನ್ನದ ಬೆಲೆಯಲ್ಲಿ ಮತ್ತೊಮ್ಮೆ ಇಳಿಕೆ ಕಂಡು ಬಂದಿದೆ. 

100 ರು. ಇಳಿಕೆಯಾಗುವ ಮೂಲಕ 10 ಗ್ರಾಂ ಚಿನ್ನದ ಬೆಲೆಯು 31,250ರು.ಗಳಷ್ಟಾಗಿದೆ. ಜಾಗತಿಕವಾಗಿ ಬೇಡಿಕೆ ಕುಸಿದ ಪರಿಣಾಮವಾಗಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. 

ಇನ್ನು ಇದೇ ವೇಳೆ ಬೆಳ್ಳಿಯ ಬೆಲೆಯಲ್ಲಿಯೂ ಕೂಡ ಇಳಿಕೆಯಾಗಿದ್ದು 1 ಕೆಜಿ ಬೆಳ್ಳಿಯ ಮೇಲೆ 650 ರು. ಇಳಿಕೆಯಾಗುವ ಮೂಲಕ 37,700 ರು.ಗಳಾಗಿದೆ. 

ಜಾಗತಿಕವಾಗಿ ಬೇಡಿಕೆ ಕುಸಿತದ ಪರಿಣಾಮವಾಗಿ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. 

 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!