ಚಿನ್ನ ದುಬಾರಿ, 10 ಗ್ರಾಂಗೆ 10 ರೂ. ಏರಿಕೆ!

Published : Nov 22, 2020, 04:39 PM IST
ಚಿನ್ನ ದುಬಾರಿ, 10 ಗ್ರಾಂಗೆ 10 ರೂ. ಏರಿಕೆ!

ಸಾರಾಂಶ

ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಮತ್ತೆ ಏರಿಕೆ| ಬೆಳ್ಳಿ ದರವೂ ಏರಿಕೆ| ಇಲ್ಲಿದೆ ನ. 12ರ ಚಿನ್ನ, ಬೆಳ್ಳಿ ದರ

ಬೆಂಗಳೂರು(ನ. 13): ದೀಪಾವಳಿ ಹಬ್ಬದ ಬಳಿಕ ಬರೋಬ್ಬರಿ ಐದು ದಿನ ಇಳಿಕೆಯ ಹಾದಿಯಲ್ಲಿ ಸಾಗಿದ್ದ ಚಿನ್ನದ ದರ, ಸದ್ಯ ಕೊಂಚ ಏರಲಾರಂಭಿಸಿದೆ. ಈ ಮೂಲಕ ಬಂಗಾರ ಬೆಲೆ ಇಳಿಯಬಹುದೆಂದು ಕಾದವರಿಗೆ ಕೊಂಚ ನಿರಾಸೆಯಾಗಿದೆ. ಇಲ್ಲಿದೆ ನೋಡಿ ನ. 22ರ ರೇಟ್

ಬಿಸ್ಕೆಟ್ ತಿನ್ನೋರಿಗೆ 40 ಲಕ್ಷ ಸ್ಯಾಲರಿ ಕೊಡುತ್ತೆ ಈ ಕಂಪನಿ, ಜೊತೆಗೆ 35 ರಜೆ: ಹೀಗೆ ಅಪ್ಲೈ ಮಾಡಿ!

ಇಂದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ 10 ರೂ. ಏರಿಕೆಯಾಗಿ 47,110 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರದಲ್ಲೂ 10 ರೂ. ಏರಿಕೆಯಾಗಿ, 51,390 ರೂಪಾಯಿ ಆಗಿದೆ. 

ಇನ್ನು ಇತ್ತ ಬೆಳ್ಳಿ ದರ 400ರೂ ಇಳಿಕೆ ಕಂಡಿದ್ದು, ಒಂದು ಕೆ. ಜಿ ಬೆಳ್ಳಿ ಬೆಲೆ 63,200 ರೂ. ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದಿ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಇನ್ಫೋಸಿಸ್ ಷೇರು ಮೌಲ್ಯ ಹೆಚ್ಚಳ, ಒಂದೇ ದಿನ ನಾರಾಯಣಮೂರ್ತಿ , ಸುಧಾಮೂರ್ತಿ ಗಳಿಸಿದ್ದೆಷ್ಟು?
ರಿಲಯನ್ಸ್ ಜಿಯೋ ಭರ್ಜರಿ ಪ್ಲಾನ್, 90 ದಿನ ವ್ಯಾಲಿಟಿಡಿ ಜೊತೆ 200 ಜಿಬಿ ಡೇಟಾ, ಐಪಿಎಲ್ ಉಚಿತ