ಚಿನ್ನ ಕೊಳ್ಳೋರಿಗೆ ಗುಡ್ ನ್ಯೂಸ್ : ಇಳಿದ ಬೆಲೆ

Published : Sep 07, 2018, 03:19 PM ISTUpdated : Sep 09, 2018, 09:30 PM IST
ಚಿನ್ನ ಕೊಳ್ಳೋರಿಗೆ ಗುಡ್ ನ್ಯೂಸ್ : ಇಳಿದ ಬೆಲೆ

ಸಾರಾಂಶ

ಸ್ಥಳೀಯ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿತದ ಪರಿಣಾಮ ಚಿನ್ನದ ಬೆಲೆಯಲ್ಲಿ ಇದೀಗ ಮತ್ತೊಮ್ಮೆ ಇಳಿಕೆ ಕಂಡು ಬಂದಿದೆ. 

ನವದೆಹಲಿ :  ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಚಿನ್ನ ಕೊಳ್ಳುವವರಿಗೆ ಇದೀಗ ಗುಡ್ ನ್ಯೂಸ್ ಒಂದು ಕಾದಿದೆ. 

ಜಾಗತಿಕವಾಗಿ ನಿರಂತರವಾಗಿ ಚಿನ್ನದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದು ಇದೀಗ ಮತ್ತೊಮ್ಮೆ ಚಿನ್ನದ ಬೆಲೆಯಲ್ಲಿ ಇಳಿಕೆ  ಕಂದು ಬಂದಿದೆ. 

10 ಗ್ರಾಂ ಚಿನ್ನದ ದರದಲ್ಲಿ 60 ರು ಇಳಿಕೆಯಾಗಿದ್ದು ಇದರಿಂದ 31,450 ರು.ಗಳಷ್ಟಾಗಿದೆ. 

ಅಲ್ಲದೇ ಇದೇ ವೇಳೆ ಬೆಳ್ಳಿಯ ದರದಲ್ಲಿಯೂ ಕೂಡ ಇಳಿಕೆಯಾಗಿದೆ. 1 ಕೆಜಿ ಬೆಳ್ಳಿಯ ಮೇಲೆ 300 ರು. ಇಳಿಕೆಯಾಗಿದ್ದು ಇದರಿಂದ  ಒಂದು ಕೆ.ಜಿ ಬೆಳ್ಳಿಯ ಬೆಲೆ 37,500 ರು.ನಷ್ಟಾಗಿದೆ. 

ಸ್ಥಳೀಯ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಕೇವಲ ಆಧಾರ್ ಸಂಖ್ಯೆ ಬಳಸಿ ನಿಮ್ಮ ಬ್ಯಾಂಕ್ ಹಣ ಲಪಟಾಯಿಸಲು ಸಾಧ್ಯವೇ? ಈ ಬಗ್ಗೆ UIDAI ನೀಡಿದ ಮಹತ್ವದ ಮಾಹಿತಿ ಇಲ್ಲಿದೆ!
Techie Career Change: 2 ಕೋಟಿ ಸಂಬಳದ ಕೆಲಸ ಬಿಟ್ಟು ಕೆಫೆ ತೆರೆದ 29ರ ಯುವತಿ! ಟೆಕ್ಕಿಯ ಕಥೆನೇ ರೋಚಕ