ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?

ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?

Published : Jun 09, 2026, 04:36 PM IST

ಜೂನ್ 10 ರಂದು, ನರೇಂದ್ರ ಮೋದಿಯವರು ಜವಾಹರಲಾಲ್ ನೆಹರು ಅವರ 4,398 ದಿನಗಳ ಆಡಳಿತದ ದಾಖಲೆಯನ್ನು ಮುರಿದು, ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿಯಾಗಲಿದ್ದಾರೆ. ಈ 11 ವರ್ಷಗಳ ಆಡಳಿತದಲ್ಲಿ,  ದೀರ್ಘಕಾಲದ ಸವಾಲುಗಳಿಗೆ ಪರಿಹಾರ ನೀಡಿದ್ದಾರೆ.

ಭಾರತದ ರಾಜಕೀಯ ಇತಿಹಾಸದಲ್ಲಿ ಜೂನ್ 10 ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ಆ ದಿನ ದೇಶದಲ್ಲೇ ಅತಿ ಹೆಚ್ಚು ದಿನಗಳ ಕಾಲ ನಿರಂತರವಾಗಿ ಆಡಳಿತ ನಡೆಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಲಿದ್ದಾರೆ. ಮೇ 13, 1952 ರಿಂದ ಮೇ 27, 1964 ರವರೆಗೆ ಚುನಾಯಿತ ಪ್ರಧಾನಿಯಾಗಿ 4,398 ದಿನಗಳ ಕಾಲ ಆಡಳಿತ ನಡೆಸಿದ್ದ ನೆಹರು ಅವರ ದಾಖಲೆ ಅಂದಿಗೆ ಬ್ರೇಕ್ ಆಗಲಿದೆ. ಬರೋಬ್ಬರಿ 11 ವರ್ಷಗಳ ಮೋದಿ ಪಾರುಪತ್ಯ  ಹೇಗಿತ್ತು? ಈ ಮಹಾ ದಾಖಲೆಯ ಹಿಂದಿನ ರಹಸ್ಯವೇನು? 

ನರೇಂದ್ರ ಮೋದಿ ಅವರ 4,399 ದಿನಗಳ ಸುದೀರ್ಘ ಆಡಳಿತವನ್ನು ವಿಶ್ಲೇಷಿಸಿದರೆ, ಅವರು ಕೇವಲ ಸಾಂಪ್ರದಾಯಿಕ ಆಡಳಿತಗಾರನಾಗಿ ಉಳಿಯದೆ 'ಬದಲಾವಣೆಯ ಹರಿಕಾರ'ನಾಗಿ ನಿಂತಿದ್ದು ಕಾಣುತ್ತೆ. ದಶಕಗಳಿಂದ ಯಾರೂ ಮುಟ್ಟಲು ಧೈರ್ಯ ಮಾಡದ ಸವಾಲುಗಳನ್ನ ಮೋದಿ ಕೈಗೆತ್ತಿಕೊಂಡರು ಮತ್ತು ಅವುಗಳಿಗೆ ಶಾಶ್ವತ ಪರಿಹಾರ ನೀಡಿದ್ರು.

ನರೇಂದ್ರ ಮೋದಿ ಅವರ ಈ 4,399 ದಿನಗಳ ಆಡಳಿತ ಕೇವಲ ಒಂದು ಅಂಕಿ ಅಂಶವಲ್ಲ, ಅದೊಂದು ಭಾರತೀಯರ ನಂಬಿಕೆಯ ಸಂಕೇತ. 2047ರ ಹೊತ್ತಿಗೆ 'ವಿಕಸಿತ ಭಾರತ'  ನಿರ್ಮಾಣದ ಸಂಕಲ್ಪ ತೊಟ್ಟಿರುವ ಮೋದಿಯವರ ಹೆಜ್ಜೆಗಳು ಈಗ ಮತ್ತಷ್ಟು ವೇಗ ಪಡೆದುಕೊಂಡಿವೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
19:24ಲಕ್ಷ್ಮೀಪುತ್ರ, ದೈವ ನಿಷ್ಠ, ಸಿರಿವಂತ ಭಕ್ತ: ಮುಕೇಶ್​​ ಅಂಬಾನಿ ಸಕ್ಸಸ್​ ಸೀಕ್ರೆಟ್​​
19:36ಜಿಎಸ್​ಟಿ 2.0! ಯಾವುದು ಅಗ್ಗ? ಏನು ದುಬಾರಿ? ವರ್ಷಕ್ಕೆ 40 ಸಾವಿರ ಕೋಟಿ ನಷ್ಟ! ಪರಿಹಾರ ಏನು?
46:18ಅತ್ಯಾ*ಚಾರಿ ಬಾಬಾಗೆ ಪೆರೋಲ್‌ ಮೇಲೆ ಪೆರೋಲ್‌ ಭಾಗ್ಯ! ಬಾಬಾ ಪರ ನಿಂತಿದ್ಯಾ ಸರ್ಕಾರ?
42:32ಭಾರತ-ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ, ಐತಿಹಾಸಿಕ ಒಪ್ಪಂದಕ್ಕೆ ಮೋದಿ-ಸ್ಟಾರ್ಮರ್ ಅಂಕಿತ
Read more