ಐಸಿಐಸಿಐ ಬ್ಯಾಂಕ್‌ನಲ್ಲಿ 6 ಸಾವಿರ ಕೋಟಿ ಅವ್ಯವಹಾರ!

Published : Jun 23, 2018, 04:02 PM IST
ಐಸಿಐಸಿಐ ಬ್ಯಾಂಕ್‌ನಲ್ಲಿ 6 ಸಾವಿರ ಕೋಟಿ ಅವ್ಯವಹಾರ!

ಸಾರಾಂಶ

ವಿವಿಧ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಅಂಥವರು ವಿದೇಶ ಸೇರಿಕೊಂಡಿದ್ದಾರೆ. ಈ ನಡುವೆ ಐಸಿಐಸಿಯ ಬ್ಯಾಂಕ್ ಕಡೆಯಿಂದಲೂ ಒಂದು ಶಾಕಿಂಗ್ ನ್ಯೂಸ್ ಬಂದಿದೆ.

ನವದೆಹಲಿ [ಜೂ.23] ವಿವಿಧ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಅಂಥವರು ವಿದೇಶ ಸೇರಿಕೊಂಡಿದ್ದಾರೆ. ಈ ನಡುವೆ ಐಸಿಐಸಿಯ ಬ್ಯಾಂಕ್ ಕಡೆಯಿಂದಲೂ ಒಂದು ಶಾಕಿಂಗ್ ನ್ಯೂಸ್ ಬಂದಿದೆ.

ಐಸಿಐಸಿಐ ಬ್ಯಾಂಕ್ ಗೆ ಸಂಬಂಧಿಸಿದ 31 ಖಾತೆಗಳಿಂದ 6 ಸಾವಿರ ಕೋಟಿಗೂ ಅಧಿಕ ರೂಪಾಯಿ ಅವ್ಯವಹಾರವಾಗಿದೆ ಎಂಬ ದೂರು ಬಂದಿದೆ.

ಬ್ಯಾಂಕ್‌ಗೆ ಸುಳ್ಳು ದಾಖಲೆ ನೀಡಿ ಸಾಲ ಪಡೆದುಕೊಳ್ಳಲಾಗಿದ್ದು ಹಣ ವಸೂಲಿಯಾಗುವುದು ಅನುಮಾನ ಎಂಬ ಹೇಳಿಕೆ ನಿಡುವ ಪತ್ರವೊಮದು ಬ್ಯಾಂಕ್ ಅಧಿಕಾರಿಗಳ ಕೈಗೆ ಸಿಕ್ಕಿದೆ. ಸತ್ಯಾಸತ್ಯತೆಯ ಪಾರಮರ್ಶೆ  ಮಾಡಿ ಯಾವ ಖಾತೆ ಅಡಿಟ್ ಸಮಿತಿಯ ನಿರ್ದೇಶನದ ಅನ್ವಯ ಮುಂದುವರಿಯಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

Bengaluru: ವಿಜಯಾನಂದ ಟ್ರಾವೆಲ್ಸ್ ನಿಂದ ಹೊಸ ದಾಖಲೆ: ಸಾರಿಗೆಯಲ್ಲಿ ನೂತನ ಮೈಲಿಗಲ್ಲು
HDFC ಬಳಿಕ ICICI Bank ಮೇಲೆ LIC ಕಣ್ಣು; ನಾಳೆ ಈ ಎರಡೂ ಷೇರುಗಳ ಮೇಲೆ ಹೂಡಿಕೆದಾರರ ಗಮನ!