ಆದಾಯ ತೆರಿಗೆದಾರರಿಗೆ ಗುಡ್ ನ್ಯೂಸ್!

By Web DeskFirst Published Sep 24, 2018, 7:05 PM IST
Highlights

ಆದಾಯ ತೆರಿಗೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. 

ನವದೆಹಲಿ, (ಸೆ.24):  ಆದಾಯ ತೆರಿಗೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.  2018-19ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಹಾಗೂ ಆಡಿಟ್ ವರದಿ ಸಲ್ಲಿಕೆ ಮಾಡಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ಮೊದಲಿಗೆ ಆಗಸ್ಟ್ 30ರ ವರೆಗೆ ಇದ್ದ ಅವಧಿಯನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಆ ದಿನಾಂಕವನ್ನು ಅಕ್ಟೋಬರ್ 15ರ ವರೆಗೆ ವಿಸ್ತರಣೆ ಮಾಡಲಾಗಿದೆ.

Upon consideration of representations from various stakeholders, CBDT extends the ‘Due Date’ for filing of I.T. Returns as well as reports of Audit (which were required to be filed by the said Specified date) from 30th Sept.,2018 to 15th Oct. 2018 for said categories of taxpayers

— Ministry of Finance (@FinMinIndia)

ತೆರಿಗೆದಾರರ ಮನವಿ ಪುರಸ್ಕರಿಸಿರುವ ಕೇಂದ್ರ ಹಣಕಾಸು ಇಲಾಖೆ, ಆದಾಯ ತೆರಿಗೆ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದು, ಆದಾಯ ತೆರಿಗೆ ತುಂಬದವರು ಸದುಪಯೋಗ ಮಾಡಿಕೊಳ್ಳಬಹುದು.

click me!