ರಾಜ್ಯದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್‌ - ಡೀಸೆಲ್‌ ದರ ಇಂತಿದೆ

Published : Aug 01, 2022, 10:32 AM ISTUpdated : Aug 01, 2022, 10:56 AM IST
ರಾಜ್ಯದ ಜಿಲ್ಲೆಗಳಲ್ಲಿ  ಇಂದಿನ ಪೆಟ್ರೋಲ್‌  - ಡೀಸೆಲ್‌ ದರ ಇಂತಿದೆ

ಸಾರಾಂಶ

ಕರ್ನಾಟಕದಲ್ಲಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಸಾಕಷ್ಟು ವ್ಯತ್ಯಾಸ ಕಾಣುತ್ತಿದೆ.  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಇಂಧನ ದರ ಹೇಗಿದೆ ಎಂಬ ವಿವರ ಇಲ್ಲಿದೆ.  

ಬೆಂಗಳೂರು (ಆ.1): ದೇಶದಲ್ಲಿ  ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಬದಲಾವಣೆಯಾಗುತ್ತಿರುತ್ತದೆ.  ಕೇಂದ್ರ ಸರ್ಕಾರ ಕೆಲ ತಿಂಗಳ ಹಿಂದೆ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಳಿತ ಕಾಣುತ್ತಿದೆ. ಆದರೂ,  ಜಾಗತಿಕ ಮಟ್ಟದಲ್ಲಿನ  ಆರ್ಥಿಕ ಹಿಂಜರಿತ, ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ, ತೈಲ ಉತ್ತ್ಪನ್ನ ಸೇರಿ ನಾನಾ  ಕಾರಣಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ  ಏರಿಕೆಯತ್ತ ಸಾಗುತ್ತಿದೆ. ಉಕ್ರೇನ್‌ ವಿರುದ್ಧ ರಷ್ಯಾ ಯುದ್ಧ ಆರಂಭಿಸಿದ ನಂತರ ರಷ್ಯಾ ವಿರುದ್ಧ ಜಗತ್ತಿನ ಬಲಾಢ್ಯ ದೇಶಗಳು ನಿಷೇಧ ಹೇರಿದ್ದು,  ಭಾರತ ಮಾತ್ರ ರಷ್ಯಾದಿಂದ ಕಡಿಮೆ ಬೆಲೆಯಲ್ಲಿ ಕಚ್ಚಾ ತೈಲ ತರಿಸಿಕೊಳ್ಳುತ್ತಿದೆ. ಇನ್ನು ಭಾರತದಲ್ಲಿ ಎಲ್ಲಾ ರಾಜ್ಯಗಳಲ್ಲೂ ಇಂಧನ ಬೆಲೆ ಒಂದೇ ಸಮನಾಗಿ ಇರುವುದಿಲ್ಲ, ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ  ಕೂಡ  ಇಂಧನ ಬೆಲೆಯಲ್ಲಿ ವ್ಯತ್ಯಾಸ ಇರುತ್ತದೆ. ಅಲ್ಲದೆ, ಕೆಲವು ಜಿಲ್ಲೆಗಳಲ್ಲಿ ಪ್ರತಿ ದಿನ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗುತ್ತಿರುತ್ತದೆ.  ಹಾಗಾದರೆ ರಾಜ್ಯದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಬಾಗಲಕೋಟೆ - ರೂ. 102.48
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 101.94
ಬೆಳಗಾವಿ - ರೂ. 102.59
ಬಳ್ಳಾರಿ - ರೂ. 103.34
ಬೀದರ್ - ರೂ. 102.33
ವಿಜಯಪುರ - ರೂ. 102.24
ಚಾಮರಾಜನಗರ - ರೂ. 102.10
ಚಿಕ್ಕಬಳ್ಳಾಪುರ - ರೂ. 101.94
ಚಿಕ್ಕಮಗಳೂರು - ರೂ. 103.58
ಚಿತ್ರದುರ್ಗ - ರೂ. 103.20
ದಕ್ಷಿಣ ಕನ್ನಡ - ರೂ. 101.48
ದಾವಣಗೆರೆ - ರೂ. 103.44
ಧಾರವಾಡ - ರೂ. 101.71
ಗದಗ - ರೂ. 102.38
ಕಲಬುರಗಿ - ರೂ. 102.44
ಹಾಸನ - ರೂ. 101.97
ಹಾವೇರಿ - ರೂ. 102.41
ಕೊಡಗು - ರೂ. 103.58
ಕೋಲಾರ - ರೂ. 101.81
ಕೊಪ್ಪಳ - ರೂ. 102.86
ಮಂಡ್ಯ - ರೂ. 101.94
ಮೈಸೂರು - ರೂ. 101.50
ರಾಯಚೂರು - ರೂ. 101.84
ರಾಮನಗರ - ರೂ. 102.39
ಶಿವಮೊಗ್ಗ - ರೂ. 102.80
ತುಮಕೂರು - ರೂ. 102.81
ಉಡುಪಿ - ರೂ. 102.02
ಉತ್ತರ ಕನ್ನಡ - ರೂ. 102.37
ಯಾದಗಿರಿ - ರೂ. 102.43

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.40
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.89
ಬೆಳಗಾವಿ - ರೂ. 88.50
ಬಳ್ಳಾರಿ - ರೂ. 89.18
ಬೀದರ್ - ರೂ. 88.72
ವಿಜಯಪುರ - ರೂ. 88.19
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 89.19
ಚಿತ್ರದುರ್ಗ - ರೂ. 88.83
ದಕ್ಷಿಣ ಕನ್ನಡ - ರೂ. 87.44
ದಾವಣಗೆರೆ - ರೂ. 89.05
ಧಾರವಾಡ - ರೂ. 87.71
ಗದಗ - ರೂ. 88.31
ಕಲಬುರಗಿ - ರೂ. 88.37
ಹಾಸನ - ರೂ. 87.72
ಹಾವೇರಿ - ರೂ. 88.34
ಕೊಡಗು - ರೂ. 89.16
ಕೋಲಾರ - ರೂ. 87.77
ಕೊಪ್ಪಳ - ರೂ. 88.75
ಮಂಡ್ಯ - ರೂ. 87.89
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.29
ಶಿವಮೊಗ್ಗ - ರೂ. 88.56
ತುಮಕೂರು - ರೂ. 88.68
ಉಡುಪಿ - ರೂ. 87.93
ಉತ್ತರ ಕನ್ನಡ - ರೂ. 88.25
ಯಾದಗಿರಿ - ರೂ. 88.36

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಚಿನ್ನ ಖರೀದಿ ಶೇ.12 ಕುಸಿತ: ಈ ವರ್ಷ ಎಷ್ಟು ಟನ್ ಇಳಿಕೆ?
ಆರೆಂಜ್ ಲೈನ್ ಮೆಟ್ರೋ ಬರುವ ಮುನ್ನವೇ ಯಶವಂತಪುರದಲ್ಲಿ 840 ಕೋಟಿ ಭರ್ಜರಿ ಹೂಡಿಕೆ ಮಾಡಿದ ಫೋರ್ಟಿಸ್ ಹೆಲ್ತ್‌ಕೇರ್!