ಮುಕೇಶ್‌ ಅಂಬಾನಿ ಈಗ ವಿಶ್ವದ 13ನೇ ಶ್ರೀಮಂತ!

Published : Mar 06, 2019, 01:43 PM IST
ಮುಕೇಶ್‌ ಅಂಬಾನಿ ಈಗ ವಿಶ್ವದ 13ನೇ ಶ್ರೀಮಂತ!

ಸಾರಾಂಶ

ಮುಕೇಶ್ ಅಂಬಾನಿಗೆ ಫೋರ್ಬ್ಸ್ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 13ನೇ ಸ್ಥಾನ ಪಡೆದಿದ್ದಾರೆ

ನವದೆಹಲಿ[ಮಾ.06]: ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಫೋರ್ಬ್ಸ್ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 13ನೇ ಸ್ಥಾನ ಪಡೆದಿದ್ದಾರೆ. 3.5 ಲಕ್ಷ ಕೋಟಿ ರು. ಆಸ್ತಿಯಯೊಂದಿಗೆ ಅವರು ಈ ಸ್ಥಾನ ಪಡೆದಿದ್ದಾರೆ.

ಇನ್ನು 9.17 ಲಕ್ಷ ಕೋಟಿ ರು. ಆಸ್ತಿಯೊಂದಿಗೆ ಅಮೆಜಾನ್‌ ಸಂಸ್ಥಾಪಕ ಜೆಫ್‌ ಬೆಜೋಸ್‌ ವಿಶ್ವದ ನಂ.1 ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ.

ಇನ್ನು ಕರ್ನಾಟಕ ಮೂಲದ ವಿಪ್ರೋ ಅಧ್ಯಕ್ಷ ಅಜೀಂ ಪ್ರೇಮ್‌ ಜೀ ಅವರು 22.6 ಬಿಲಿಯನ್‌ ಡಾಲರ್‌(1.5 ಲಕ್ಷ ಕೋಟಿ ರು.) ಮೂಲಕ 36ನೇ ರಾರ‍ಯಂಕ್‌, ಬಯೋಕಾನ್‌ ಸಂಸ್ಥಾಪಕಿ ಕಿರಣ್‌ ಮಜೂಂದಾರ್‌ ಶಾ(617) ಹಾಗೂ ಇಸ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣ ಮೂರ್ತಿ ಅವರು ಈ ಪಟ್ಟಿಯಲ್ಲಿ 962ನೇ ಸ್ಥಾನ ಪಡೆದಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಒಂದೇ ತಿಂಗಳಲ್ಲಿ ಲಕ್ಷ ಸಂಬಳದ ಕೆಲಸದಿಂದ ವಜಾಗೊಂಡ ಆಘಾತ, ತಿಂಗಳಲ್ಲಿ 6 ಆ್ಯಪ್ ಮಾಡಿ ಪುಟಿದೆದ್ದ 21ರ ಐಐಟಿ ಯುವಕ!
ಅಡೋಬ್‌ನ ಮುಂದಿನ ಸಿಇಒ ಆಗಲಿರುವ ಬೆಂಗಳೂರಿನ ಬಸವನಗುಡಿಯ ಅನಿಲ್‌