ಪೆಟ್ರೋಲ್ ದರ ಏರಿಕೆಯ ಹೊರೆ: ವಿಕೇಂಡ್ಸ್’ನಲ್ಲೇ ಏಕೆ ಈ ಬರೆ?

Published : Sep 21, 2019, 03:43 PM IST
ಪೆಟ್ರೋಲ್ ದರ ಏರಿಕೆಯ ಹೊರೆ: ವಿಕೇಂಡ್ಸ್’ನಲ್ಲೇ ಏಕೆ ಈ ಬರೆ?

ಸಾರಾಂಶ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ| ಪ್ರತಿ ಬ್ಯಾರೆಲ್ ಕಚ್ಚಾತೈಲದ ಬೆಲೆಯಲ್ಲ ಏರಿಕೆ| ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ| ದೇಶದ ಮಹಾನಗರಗಳಲ್ಲಿ ಏರಿಕೆಯತ್ತ ಮುಖ ಮಾಡಿದ ಪೆಟ್ರೋಲ್, ಡೀಸೆಲ್ ದರ| 

ನವದೆಹಲಿ(ಸೆ.21): ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಏರಿಕೆಯಾದ ಪರಿಣಾಮ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ, ಈ ವಾರಾಂತ್ಯದಲ್ಲಿ ಏರಿಕೆ ಕಂಡಿರುವುದು ಅಚ್ಚರಿಗೆ ಕಾರಣವಾಗಿದೆ. 

ಅದರಂತೆ ದೇಶದ ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರದತ್ತ ಗಮನಹರಿಸಿದರೆ.....


ರಾಷ್ಟ್ರ ರಾಜಧಾನಿ ನವದೆಹಲಿ:
ಪೆಟ್ರೋಲ್-73.35 ರೂ.
ಡೀಸೆಲ್-66.53 ರೂ.

ವಾಣಿಜ್ಯ ರಾಜಧಾನಿ ಮುಂಬೈ:
ಪೆಟ್ರೋಲ್-79.02 ರೂ.
ಡೀಸೆಲ್-69.79 ರೂ.

ಪ.ಬಂಗಾಳ ರಾಜಧಾನಿ ಕೋಲ್ಕತ್ತಾ:
ಪೆಟ್ರೋಲ್-76.05 ರೂ.
ಡೀಸೆಲ್-68.94  ರೂ.

ತಮಿಳುನಾಡು ರಾಜಧಾನಿ ಚೆನ್ನೈ:
ಪೆಟ್ರೋಲ್-76.24 ರೂ.
ಡೀಸೆಲ್-70.33 ರೂ.

ರಾಜ್ಯ ರಾಜಧಾನಿ ಬೆಂಗಳೂರು:
ಪಟ್ರೋಲ್-75.86 ರೂ.
ಡೀಸೆಲ್-68.80 ರೂ. 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಕೇವಲ ಆಧಾರ್ ಸಂಖ್ಯೆ ಬಳಸಿ ನಿಮ್ಮ ಬ್ಯಾಂಕ್ ಹಣ ಲಪಟಾಯಿಸಲು ಸಾಧ್ಯವೇ? ಈ ಬಗ್ಗೆ UIDAI ನೀಡಿದ ಮಹತ್ವದ ಮಾಹಿತಿ ಇಲ್ಲಿದೆ!
Techie Career Change: 2 ಕೋಟಿ ಸಂಬಳದ ಕೆಲಸ ಬಿಟ್ಟು ಕೆಫೆ ತೆರೆದ 29ರ ಯುವತಿ! ಟೆಕ್ಕಿಯ ಕಥೆನೇ ರೋಚಕ