ಪೆಟ್ರೋಲ್ ದರದಲ್ಲಿ ಏರಿಕೆ: ದರ ಬದಲಾವಣೆ ಈಗೇಕೆ?

Published : Mar 02, 2019, 06:04 PM IST
ಪೆಟ್ರೋಲ್ ದರದಲ್ಲಿ ಏರಿಕೆ: ದರ ಬದಲಾವಣೆ ಈಗೇಕೆ?

ಸಾರಾಂಶ

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಏರಿಕೆ| ದೈನಂದಿನ ಬದಲಾವಣೆಯ ಪ್ರಕ್ರಿಯೆ ಹಿನ್ನೆಲೆ | ದೇಶದ ಮಹಾನಗರಗಳಲ್ಲಿ ಏರಿಕೆ ಕಂಡ ತೈಲದರ| ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ|

ನವದೆಹಲಿ(ಮಾ.02): ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆ ಭಾಗವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ.

ಅದರಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರ ಗಮನಿಸುವುದಾದರೆ..

ರಾಷ್ಟ್ರ ರಾಜಧಾನಿ ನವದೆಹಲಿ:
ಪೆಟ್ರೋಲ್-71.81 ರೂ.
ಡೀಸೆಲ್-67.12 ರೂ.

ವಾಣಿಜ್ಯ ರಾಜಧಾನಿ ಮುಂಬೈ:
ಪೆಟ್ರೋಲ್-77.44 ರೂ. 
ಡೀಸೆಲ್-70.31 ರೂ.

ಪ.ಬಂಗಾಳ ರಾಜಧಾನಿ ಕೋಲ್ಕತ್ತಾ:
ಪೆಟ್ರೋಲ್-73.90 ರೂ.
ಡೀಸೆಲ್-68.91 ರೂ.

ತಮಿಳುನಾಡು ರಾಜಧಾನಿ ಚೆನ್ನೈ:
ಪೆಟ್ರೋಲ್-74.57 ರೂ. 
ಡೀಸೆಲ್-70.93 ರೂ.

ರಾಜ್ಯ  ರಾಜಧಾನಿ ಬೆಂಗಳೂರು:
ಪೆಟ್ರೋಲ್-74.20 ರೂ.
ಡೀಸೆಲ್- 69.35 ರೂ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್‌ಗೆ 3983 ರೂ. ಇದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

Rules Change: ಕ್ಯಾಲೆಂಡರ್ ಪೇಜ್ ಮಾತ್ರವಲ್ಲ, ಜುಲೈ 1ರಿಂದ LPG, ಆಧಾರ್‌ ಕಾರ್ಡ್‌ನಲ್ಲಿ ಬದಲಾವಣೆ
Gold ETF: ಗೋಲ್ಡ್ ಇಟಿಎಫ್ ಅಂದ್ರೇನು? ಜನರು ಮುಗಿಬಿದ್ದು ಇದ್ರಲ್ಲಿ ಹೂಡಿಕೆ ಮಾಡ್ತಿರೋದು ಯಾಕೆ?