ಒಂದೂರಲ್ಲೊಂದು ಇನ್ನೊಂದೂರಲ್ಲೊಂದು: ಏರಿದೆ ಪೆಟ್ರೋಲ್ ದರ ಇಂದು!

Published : Mar 17, 2019, 09:40 AM IST
ಒಂದೂರಲ್ಲೊಂದು ಇನ್ನೊಂದೂರಲ್ಲೊಂದು: ಏರಿದೆ ಪೆಟ್ರೋಲ್ ದರ ಇಂದು!

ಸಾರಾಂಶ

ಪೆಟ್ರೋಲ್, ಡೀಸೆಲ್ ದರದಲ್ಲಿ ಕೊಂಚ ಏರಿಕೆ| ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆ ಹಿನ್ನೆಲೆ| ದೇಶದ ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಹೆಚ್ಚಳ| ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ|

ನವದೆಹಲಿ(ಮಾ.17): ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ದೇಶದ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊಂಚ ವ್ಯತ್ಯಾಸ ಕಂಡು ಬಂದಿದೆ.

ಅದರಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರಗಳತ್ತ ಗಮನಹರಿಸುವುದಾದರೆ..

ರಾಷ್ಟ್ರ ರಾಜಧಾನಿ ನವದೆಹಲಿ:

ಪೆಟ್ರೋಲ್: 72.63 ರೂ.

ಡೀಸೆಲ್: 67.15 ರೂ.

ವಾಣಿಜ್ಯ ರಾಜಧಾನಿ ಮುಂಬೈ:

ಪೆಟ್ರೋಲ್: 78.25 ರೂ.

ಡೀಸೆಲ್: 70.34 ರೂ.

ಪ.ಬಂಗಾಳ ರಾಜಧಾನಿ ಕೋಲ್ಕತ್ತಾ:

ಪೆಟ್ರೋಲ್: 74.71 ರೂ.

ಡೀಸೆಲ್: 68.94 ರೂ.

ತಮಿಳುನಾಡು ರಾಜಧಾನಿ ಚೆನ್ನೈ:

ಪೆಟ್ರೋಲ್: 75.43 ರೂ.

ಡೀಸೆಲ್: 71.96 ರೂ.

ರಾಜ್ಯ ರಾಜಧಾನಿ ಬೆಂಗಳೂರು:

ಪೆಟ್ರೋಲ್: 75.05 ರೂ.

ಡೀಸೆಲ್: 69.38 ರೂ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್ ಗೆ 4041 ರೂ. ಇದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

Aadhaar Card Misuse Check: ನಿಮ್ಮ ಆಧಾರ್ ಕಾರ್ಡ್ ಮಿಸ್ ಯೂಸ್ ಆಗ್ತಿದೆಯಾ?: ಕೇವಲ 2 ನಿಮಿಷಗಳಲ್ಲಿ ಇದನ್ನ ಪತ್ತೆ ಮಾಡಿ
ರಾತ್ರೋರಾತ್ರಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ 4 ರೂಪಾಯಿ ಇಳಿಸಿದ ಪಾಕಿಸ್ತಾನ, ಭಾರತದಲ್ಲಿ ಇಳಿಕೆಯಾಗುತ್ತಾ?