ಇಂದೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ವಾಹನಗಳಿಗೆ ಬಾಯಾರಿಕೆ!

Published : Aug 31, 2018, 02:57 PM ISTUpdated : Sep 09, 2018, 09:54 PM IST
ಇಂದೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ವಾಹನಗಳಿಗೆ ಬಾಯಾರಿಕೆ!

ಸಾರಾಂಶ

ಮತ್ತೆ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ! ಶುಕ್ರವಾರವೂ ತೈಲದರದಲ್ಲಿ ಭಾರೀ ಏರಿಕೆ! ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ನಿರಂತರ! ನಿತ್ಯವೂ ತೈಲದರ ಏರಿಸುತ್ತಿರುವ ತೈಲ ಕಂಪನಿಗಳು 

ನವದೆಹಲಿ(ಆ.31): ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಯುವದಿಲ್ಲ, ದೇಶದ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವುದಿಲ್ಲ ಎನ್ನುವಂತ ಸ್ಥಿತಿ ನಿರ್ಮಾಣವಾಗಿದೆ.

ಕಾರಣ ಇಂದು ಮತ್ತೆ ಇಂಧನ ಬೆಲೆ ಏರಿಕೆಯಾಗಿದ್ದು, ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 78.52 ರೂ, ಹಾಗೂ ಡೀಸೆಲ್ 70.21 ರೂ.ಆಗಿದೆ. ನಿನ್ನೆ ಪೆಟ್ರೋಲ್ ದರ ಲೀಟರ್ ಗೆ 22 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 28 ಪೈಸೆಯಷ್ಟು ಹೆಚ್ಚಾಗಿತ್ತು.

ಮುಂಬೈಯಲ್ಲಿ ಪೆಟ್ರೋಲ್ ದರ 85.72 ರೂ ಆಗಿದ್ದು, ಡೀಸೆಲ್ ದರ ಲೀಟರ್ ಗೆ 74.54 ರೂ ಆಗಿದೆ. ಇನ್ನು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್ ದರ ಲೀಟರ್ ಗೆ 80.89 ರೂ. ಆಗಿದೆ. 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ
ಭಾರಿ ಇಳಿಕೆ ಬಳಿಕ ಶಾಕ್ ಕೊಟ್ಟ ಚಿನ್ನದ ಬೆಲೆ, ಬೆಂಗಳೂರು-ಹೈದರಾಬಾದ್‌ನಲ್ಲಿ 6,500 ರೂ ಏರಿಕೆ