ಏರುತ್ತಿದೆ ಪೆಟ್ರೋಲ್ ದರ: ಮೋದಿ ಮರೆತರಾ ತಮ್ಮ ಪ್ರಾಮಿಸ್?

Published : Jan 22, 2019, 02:03 PM ISTUpdated : Jan 22, 2019, 02:05 PM IST
ಏರುತ್ತಿದೆ ಪೆಟ್ರೋಲ್ ದರ: ಮೋದಿ ಮರೆತರಾ ತಮ್ಮ ಪ್ರಾಮಿಸ್?

ಸಾರಾಂಶ

ಸತತ 6 ದಿನಗಳಿಂದ ಏರಿಕೆಯತ್ತ ಮುಖ ಮಾಡಿದ ತೈಲದರ| ದೇಶದ ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ| ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಏರಿಕೆ ಪರಿಣಾಮ| ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದ ತೈಲ ಕಂಪನಿಗಳು

ನವದೆಹಲಿ(ಜ.22): ಸತತ ೬ ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಹೊಸ ವರ್ಷದಲ್ಲಿ ತೈಲದರ ನಿಯಂತ್ರಣಕ್ಕೆ ಬರುತ್ತದೆ ಎಂಬ ಭರವಸೆಗೆ ಮಂಕು ಕವಿಯುತ್ತಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡಿದ್ದಾರೆ.

ಪೆಟ್ರೋಲ್ ಬೆಲೆಯಲ್ಲಿ 13-14 ಪೈಸೆ ಹೆಚ್ಚಾಗಿದ್ದು, ಡೀಸೆಲ್ ಬೆಲೆಯಲ್ಲಿ 19-21 ಪೈಸೆ ಹೆಚ್ಚಳವಾಗಿದೆ. ಅದರಂತೆ ದೇಶದ ಮಹಾನಗರಗಳಲ್ಲಿ ಇಂದಿನ ತೈಲದರದತ್ತ ಗಮನಹರಿಸುವುದಾದರೆ....

ರಾಷ್ಟ್ರ ರಾಜಧಾನಿ ನವದೆಹಲಿ- 
ಪೆಟ್ರೋಲ್- 71.27 ರೂ. 
ಡೀಸೆಲ್- 65.90 ರೂ. 

ವಾಣಿಜ್ಯ ರಾಜಧಾನಿ ಮುಂಬೈ- 
ಪೆಟ್ರೋಲ್- 76.98 ರೂ. 
ಡೀಸೆಲ್-  68.81 ರೂ. 

ಪ.ಬಂಗಾಳ ರಾಜಧಾನಿ ಕೋಲ್ಕತ್ತಾ-
ಪೆಟ್ರೋಲ್- 73.36 ರೂ. 
ಡೀಸೆಲ್- 67.68 ರೂ. 

ತಮಿಳುನಾಡು ರಾಜಧಾನಿ ಚೆನ್ನೈ-
ಪೆಟ್ರೋಲ್‌- 73.99 ರೂ. 
ಡೀಸೆಲ್- 69.62 ರೂ. 

ರಾಜ್ಯ ರಾಜಧಾನಿ ಬೆಂಗಳೂರು- 
ಪೆಟ್ರೋಲ್- 73.48 ರೂ.
ಡೀಸೆಲ್- 67.87 ರೂ.

ಹೊಸ ವರುಷ, ಪೆಟ್ರೋಲ್ ತಂದಿದೆ ಮನೆ ಮನೆಯಲ್ಲಿ ಹರುಷ!

ಅಚ್ಚರಿಯಲ್ಲಿ ದೇಶದ ಪೆಟ್ರೋಲ್ ಸಾಮ್ರಾಜ್ಯ: ಅಲೆಲೆ ನಂಬಲಾಗದ ಬೆಲೆ!

ಶತಮಾನದ ಶಾಕ್: ಪೆಟ್ರೋಲ್ ಬೆಲೆ ಬರೋಬ್ಬರಿ ಡಬಲ್!

‘ಆಪರೇಶನ್ ಫ್ಯುಯಲ್’: ಅಯ್ಯೋ ಡೀಸೆಲ್, ಅಯ್ಯೋ ಪೆಟ್ರೋಲ್!

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್
ಮದ್ಯ ಮಾರಾಟಕ್ಕೆ ಇಳಿದ ಯುವರಾಜ್‌ ಸಿಂಗ್‌, ಒಂದು ತಿಂಗಳ ಸಂಬಳಕ್ಕೆ ಬರುತ್ತೆ ಒಂದು ಬಾಟಲ್‌!