ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ| ಪ್ರತಿ ಬ್ಯಾರೆಲ್ ಕಚ್ಚಾತೈಲದ ಬೆಲೆ 7 ಡಾಲರ್ ಇಳಿಕೆ| ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ| ದೇಶದ ಮಹಾನಗರಗಳಲ್ಲಿ ಇಳಿಕೆಯತ್ತ ಮುಖ ಮಾಡಿದ ಪೆಟ್ರೋಲ್, ಡೀಸೆಲ್ ದರ|
ನವದೆಹಲಿ(ಸೆ.06): ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾದ ಪರಿಣಾಮ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾತೈಲದ ಬೆಲೆ 7 ಡಾಲರ್(ಶೇ.10ರಷ್ಟು)ನಷ್ಟು ಕಡಿಮೆಯಾಗಿದ್ದು, ಇದರ ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.
undefined
ಅದರಂತೆ ದೇಶದ ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರದತ್ತ ಗಮನಹರಿಸಿದರೆ.....
ರಾಷ್ಟ್ರ ರಾಜಧಾನಿ ನವದೆಹಲಿ:
ಪೆಟ್ರೋಲ್-71.86 ರೂ.
ಡೀಸೆಲ್-65.14 ರೂ.
ವಾಣಿಜ್ಯ ರಾಜಧಾನಿ ಮುಂಬೈ:
ಪೆಟ್ರೋಲ್-77.54 ರೂ.
ಡೀಸೆಲ್-68.31 ರೂ.
ಪ.ಬಂಗಾಳ ರಾಜಧಾನಿ ಕೋಲ್ಕತ್ತಾ:
ಪೆಟ್ರೋಲ್-74.58 ರೂ.
ಡೀಸೆಲ್-67.54 ರೂ.
ತಮಿಳುನಾಡು ರಾಜಧಾನಿ ಚೆನ್ನೈ:
ಪೆಟ್ರೋಲ್-74.66 ರೂ.
ಡೀಸೆಲ್-68.84 ರೂ.
ರಾಜ್ಯ ರಾಜಧಾನಿ ಬೆಂಗಳೂರು:
ಪಟ್ರೋಲ್-74.31ರೂ.
ಡೀಸೆಲ್- 67.35 ರೂ.