ಇಳಿಯಲಿದೆಯಾ ಬ್ಯಾಂಕುಗಳ ಬಡ್ಡಿದರ?

Published : Jun 03, 2019, 10:22 AM IST
ಇಳಿಯಲಿದೆಯಾ ಬ್ಯಾಂಕುಗಳ ಬಡ್ಡಿದರ?

ಸಾರಾಂಶ

ಆರ್ಥಿಕಾಭಿವೃದ್ಧಿ 5 ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ  RBI ದ್ವೈಮಾಸಿಕ ಹಣಕಾಸು ನೀತಿ ಸಭೆಯಲ್ಲಿ ಬಡ್ಡಿ ದರ ಕಡಿತ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2 ನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಮೊದಲ ಬಾರಿಗೆ ಪ್ರಕಟಗೊಳ್ಳಲಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದ್ವೈಮಾಸಿಕ ಹಣಕಾಸು ನೀತಿಯಲ್ಲಿ ಬ್ಯಾಂಕುಗಳ ಬಡ್ಡಿ ದರವನ್ನು ಶೇ.0.25ರಷ್ಟು ಕಡಿತಗೊಳಿಸುವ ನಿರೀಕ್ಷೆ ಇದೆ. 

ಆರ್ಥಿಕಾಭಿವೃದ್ಧಿ 5 ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಗುರುವಾರ ನಡೆಯಲಿರುವ ದ್ವೈಮಾಸಿಕ ಹಣಕಾಸು ನೀತಿ ಸಭೆಯಲ್ಲಿ ಬಡ್ಡಿ ದರ ಕಡಿತ ಕುರಿತು ನಿರ್ಧಾರ ಕೈಗೊಳ್ಳುವ ಸಂಭವವಿದೆ ಎಂದು ತಜ್ಞರು ತಿಳಿಸಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

2050ರ ವೇಳೆಗೆ, ಮದುವೆಗೆ ಚಿನ್ನ ಖರೀದಿಸಲು ₹1 ಕೋಟಿ ಕೂಡ ಸಾಲದು! 10 ಗ್ರಾಂ ಚಿನ್ನದ ಬೆಲೆ ಎಷ್ಟಿರುತ್ತೆ?
ನೀವು IMPS ಹಣ ವರ್ಗಾವಣೆ, ಎಟಿಎಂನಿಂದ ವಿಥ್‌ಡ್ರಾ ಮಾಡ್ತೀರಾ? ಫೆ.15ರಿಂದ SBI ಹೊಸ ನಿಯಮ