
ಮುಂಬೈ[ನ. 24] ರಿಲಯನ್ಸ್ ಕಮ್ಯುನಿಕೇಷನ್ಸ್ ನಿರ್ದೇಶಕ ಅನಿಲ್ ಅಂಬಾನಿ ಮತ್ತು ಇತರ ನಾಲ್ವರು ನಿರ್ದೇಶಕರ ರಾಜೀನಾಮೆಯನ್ನು ಕಂಪನಿಯ ಸಾಲದಾತರು ತಿರಸ್ಕರಿಸಿದ್ದು ಮುಂದದಿನ ಪ್ರಕ್ರಿಯೆಯಲ್ಲಿ ಅಂಬಾನಿ ಪಾಲ್ಗೊಳ್ಳಲೇಬೇಕಿದೆ.
ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಯಲ್ಲಿ ರಾಜೀನಾಮೆ ನೀಡಿದ್ದವರು ಸಹಕಾರ ನೀಡಬೇಕು ಎಂದು ಸಾಲದಾತರು ಮನವಿ ಮಾಡಿಕೊಂಡಿದ್ದಾರೆ.
ಎಲ್ಲ ಮುಗಿದ ಮೇಲೆ ರಾಜೀನಾಮೆ ಕೊಟ್ಟ ಅನಿಲ್ ಅಂಬಾನಿ
ಅಂಬಾನಿ ಮತ್ತು ನಾಲ್ಕು ನಿರ್ದೇಶಕರಾದ ಅನಿಲ್ ಅಂಬಾನಿ, ಛಾಯಾ ವಿರಾನಿ, ರ್‍ಯಾನಾ ಕರಾನಿ, ಮಂಜರಿ ಕಾಕೆರ್ ಮತ್ತು ಸುರೇಶ್ ರಂಗಾಚಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
2019 ರ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ 30,142 ಕೋಟಿ ರೂ.ನಷ್ಟವನ್ನು ರಿಲಯನ್ಸ್ ಕಮ್ಯೂನಿಕೇಶನ್ ತೋರಿಸಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.