
ಮುಂಬೈ[ಸೆ.26]: ಆರ್ಥಿಕತೆಗೆ ಚೇತರಿಕೆ ನೀಡಲು ಸರ್ಕಾರ ಇತ್ತೀಚೆಗೆ ಘೋಷಿಸಿದ್ದ ಹಲವು ಕ್ರಮಗಳ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರ ಮತ್ತು ಸೋಮವಾರ ಭಾರೀ ಏರಿಕೆ ಕಂಡಿದ್ದ ಸೆನ್ಸೆಕ್ಸ್ ಬುಧವಾರ 504 ಅಂಕಗಳ ಭಾರೀ ಇಳಿಕೆ ಕಂಡು 38,593 ಅಂಕಗಳಲ್ಲಿ ಮುಕ್ತಾಯವಾಗಿದೆ.
6 ದಿನದಲ್ಲಿ ಪೆಟ್ರೋಲ್ ದರ ಭಾರಿ ಏರಿಕೆ
ಅಮೆರಿಕದಲ್ಲಿನ ರಾಜಕೀಯ ಅನಿಶ್ಚಿತೆ, ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಬಿಕ್ಕಟ್ಟು ಮತ್ತು ಜಾಗತಿಕ ಆರ್ಥಿಕ ಕುಸಿತದ ವಿಷಯಗಳು ಸೂಚ್ಯಂಕವನ್ನು ಭಾರೀ ಪ್ರಮಾಣದಲ್ಲಿ ಕುಸಿಯುವಂತೆ ಮಾಡಿದೆ.
2,400 ರೂ. ಇಳಿದ ಚಿನ್ನದ ಬೆಲೆ: ಸಮಯಕ್ಕೆ ಖರೀದಿಯೂ ಒಂದು ಕಲೆ!
ಅಲ್ಲದೇ ಜಾಗತಿಕ ಷೇರುಪೇಟೆಗಳ ಕುಸಿತ ಕೂಡಾ ಸೆನ್ಸೆಕ್ಸ್ ಮೇಲೆ ಪರಿಣಾಮ ಬೀರಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.