ಮೋದಿ ಮತ್ತೆ ಪ್ರಧಾನಿ: ಸೆನ್ಸೆಕ್ಸ್ ದಾಖಲೆಯ ಏರಿಕೆ!

Published : May 23, 2019, 02:47 PM ISTUpdated : May 23, 2019, 02:54 PM IST
ಮೋದಿ ಮತ್ತೆ ಪ್ರಧಾನಿ: ಸೆನ್ಸೆಕ್ಸ್ ದಾಖಲೆಯ ಏರಿಕೆ!

ಸಾರಾಂಶ

ಲೋಕಸಭೆ ಚುನಾವಣೆಗೆ ಮತ ಎಣಿಕೆ ಪ್ರಕ್ರಿಯೆ ಮುಂದುವರಿಕೆ| ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿ ಎಂಬುದು ನಿಚ್ಚಳ| ದಾಖಲೆ ಏರಿಕೆ ಕಂಡ ಷೇರು ಮಾರುಕಟ್ಟೆ ಸೂಚ್ಯಂಕ| ಷೇರು ಮಾರುಕಟ್ಟೆಯಲ್ಲಿ ಬಿರುಸಿನ ಚಟುವಟಿಕೆಗಳು|

ಮುಂಬೈ(ಮೇ.23): ಲೋಕಸಭೆ ಚುನಾವಣೆಗೆ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿ ಎಂಬುದು ನಿಚ್ಚಳವಾಗಿದೆ.

ಮೋದಿ ಮತ್ತೆ ಪ್ರಧಾನಿಯಾಗುವುದು ಖಚಿತವಾಗುತ್ತಿದ್ದಂತೇ, ಷೇರು ಮಾರುಕಟ್ಟೆ ಸೂಚ್ಯಂಕ ದಾಖಲೆ ಏರಿಕೆ ಕಂಡಿದೆ. 

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್ಎಸ್ಇ) ನಿಫ್ಟಿ ಸೂಚ್ಯಂಕದಲ್ಲಿ 208 ಏರಿಕೆ ಕಂಡಿದ್ದು 11,945.90ಕ್ಕೆ ಏರಿಕೆ ಕಂಡಿದೆ. ಇನ್ನು ಬಿಎಸ್ಇ ಸೆನ್ಸೆಕ್ಸ್ ನಲ್ಲಿ 724 ಅಂಕ ಏರಿಕೆಯೊಂದಿಗೆ 39,835.17ಕ್ಕೆ ಏರಿಕೆ ಕಂಡಿದೆ. 

ಮೋದಿ ಮತ್ತೆ ಪ್ರಧಾನಿ ಎಂಬುದು ಖಚಿತವಾಗುತ್ತಿದ್ದಂತೇ ಷೇರು ಮಾರುಕಟ್ಟೆಯಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ.

 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

YouTube ನಲ್ಲಿ ಗೋಲ್ಡನ್ ಬಟನ್ ಸಿಕ್ಕಿದ್ರೆ ಹಣದ ಹೊಳೆ, ಜಾಸ್ತಿ ಆಗುತ್ತೆ ತೆರಿಗೆ ಭಾರ
ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!