
ಬೆಂಗಳೂರು[ಫೆ.18]: ಬಹುನಿರೀಕ್ಷಿತ ಬಿಬಿಎಂಪಿ ಬಜೆಟ್ ಮಂಡನೆಯಾಗಿದ್ದು, ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಿಸಲಾಗಿದೆ. ಒಟ್ಟು 10691.82 ಕೋಟಿ ರುಪಾಯಿ ಗಾತ್ರದ ಬಜೆಟ್ ನಲ್ಲಿ ಮಹಿಳೆಯರಿಗೆ ಏನೇನು ಕೊಡುಗೆ ಸಿಕ್ಕಿದೆ? ಇಲ್ಲಿದೆ ವಿವರ'
-ಬಿಬಿಎಂಪಿ ಬಜೆಟ್ನಲ್ಲಿ ಮಹಿಳೆಯರಿಗೆ ಬಂಪರ್
-ಮಹಾಲಕ್ಷ್ಮೀ ಯೋಜನೆ ವಿಸ್ತರಣೆ, 60 ಕೋಟಿ ಅನುದಾನ
-ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿರುವ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ಬಾಂಡ್
-2019, ಏಪ್ರಿಲ್ 1 ರಿಂದ 2020ರ ಮಾರ್ಚ್ 31 ವರೆಗೆ ಜನಿಸುವ ಹೆಣ್ಣು ಮಗುವಿಗೆ ಬಾಂಡ್
-ಅನ್ನಪೂಣೇಶ್ವರಿ ಕಾರ್ಯಕ್ರಮದಡಿ ಸಂಚಾರಿ ಕ್ಯಾಂಟೀನ್, ಹಿಂದುಳಿದ ವರ್ಗದ ಮಹಿಳೆಯರಿಗೆ ಸಂಚಾರಿ ಕ್ಯಾಂಟಿನ್ ಸೌಲಭ್ಯ
-ತಾಯಿ ಮಡಿಲು ಯೋಜನೆಗೆ 1.50 ಕೋಟಿ ಅನುದಾನ
-ಗರ್ಭಿಣಿಯರಿಗೆ ಕ್ಯಾಲ್ಸಿಯಂ ಮಾತ್ರೆ ವಿತರಿಸಲು 25 ಲಕ್ಷ ಮೀಸಲು
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.