ಬೆಂಗಳೂರು: ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್(Petrol rate), ಡೀಸೆಲ್ ಬೆಲೆಯಲ್ಲಿ (diesel rate) ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
ಬೆಂಗಳೂರು: ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್(Petrol rate), ಡೀಸೆಲ್ ಬೆಲೆಯಲ್ಲಿ (diesel rate) ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ ಬಳಕೆಯ ಎಲ್ಲಾ ವಸ್ತುಗಳ ಮೇಲೆ ಕ್ರಮೇಣ ಇದರ ಪರಿಣಾಮ ಬೀರುತ್ತದೆ. ಸರಕುಗಳ ಸಾಗಣೆಗೆ ಪೆಟ್ರೋಲ್ ಡಿಸೇಲ್ ಅಗತ್ಯವಾಗಿರುವುದರಿಂದ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರುತ್ತದೆ. ಹೀಗಾಗಿ ಪ್ರತಿದಿನ ಎಲ್ಲರೂ ಪೆಟ್ರೋಲ್ ಡಿಸೇಲ್ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್ ಬಿದ್ದಿದೆ. ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡು ಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್ (Petrol rate), ಡೀಸೆಲ್ ಬೆಲೆಯಲ್ಲಿ (diesel rate)ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
ಪೆಟ್ರೋಲ್ ಬೆಲೆ ದೆಹಲಿಯಲ್ಲಿ ಲೀಟರ್‌ಗೆ 96.72. ರೂಪಾಯಿ ಇದೆ. ಹಾಗೆಯೇ ಮುಂಬೈನಲ್ಲಿ 106.31 , ಕೋಲ್ಕತ್ತಾದಲ್ಲಿ 106.03 ಚೆನ್ನೈನಲ್ಲಿ 102.63 ರೂಪಾಯಿ ಇದೆ. ಹಾಗೆಯೇ ಡಿಸೇಲ್ ದರದಲ್ಲಿಯೂ ಯಾವುದೇ ಬದಲಾವಣೆ ಆಗಿಲ್ಲ. ದೆಹಲಿಯಲ್ಲಿ 89.62, ಮುಂಬೈನಲ್ಲಿ 94.27, ಕೋಲ್ಕತ್ತಾ 92.76, ಚೆನ್ನೈನಲ್ಲಿ 94.24 ರೂಪಾಯಿ ಇದೆ. ಪೆಟ್ರೋಲ್ ಹಾಗೂ ಡಿಸೇಲ್ ದರಗಳು ಪ್ರತಿ ತಿಂಗಳ 1 ರಿಂದ 16ರ ನಡುವೆ ಬದಲಾಗುತ್ತಿತ್ತು. ಆದಾಗ್ಯೂ ಜೂನ್ 2017ರ ನಂತರ ಜಾರಿಗೆ ಬಂದ ಹೊಸ ಯೋಜನೆಯಂತೆ ಪ್ರತಿದಿನ ಬೆಳಗ್ಗೆ ಆರು ಗಂಟೆಗೆ ಪೆಟ್ರೋಲ್ ಡಿಸೇಲ್ ದರಗಳಲ್ಲಿ ಬದಲಾವಣೆಯಾಗುತ್ತದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಕರ್ನಾಟಕದ ಜಿಲ್ಲೆಗಳಲ್ಲಿ ಡಿಸೇಲ್ ದರ