ಕೊಪ್ಪಳದಲ್ಲಿ ಇಳಿದ ಮಂಡ್ಯದಲ್ಲಿ ಏರಿದ ಪೆಟ್ರೋಲ್‌ ದರ: ನಿಮ್ಮ ನಗರಗಳಲ್ಲಿ ಇಂದಿನ ಇಂಧನ ಬೆಲೆ ವಿವರ ಹೀಗಿದೆ

By Girish GoudarFirst Published Aug 17, 2022, 7:59 AM IST
Highlights

ರಾಜ್ಯ ರಾಜಧಾನಿಯಲ್ಲಿ ಇಂಧನ ದರದಲ್ಲಿ ಕೆಲ ತಿಂಗಳಿಂದ ಯಾವುದೇ ವ್ಯತ್ಯಾಸವಾಗುತ್ತಿಲ್ಲ. ಆದರೆ, ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ - ಇಳಿಕೆ ಕಾಣುತ್ತಿದ್ದು, ಅಲ್ಲದೆ, ರಾಜ್ಯದ ಇತರೆ ನಗರಗಳಲ್ಲಿ ವ್ಯತ್ಯಾಸವಾಗುತ್ತಿದೆ. ಇಂದಿನ ಬೆಲೆ ವಿವರ ಹೀಗಿದೆ.. 

ಬೆಂಗಳೂರು(ಆ.17):  ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್‌ ಬಿದ್ದಿದೆ. ಕಚ್ಚಾ ತೈಲ ಬೆಲೆ ಗಗನಮುಖಿಯಾಗುತ್ತಿದ್ದರೂ ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜಯ ರಾಜಧಾನಿ ಮುಂಬೈ, ಬೆಂಗಳೂರು ಸೇರಿ ದೇಶದ ಮಹಾನಗರಗಳಲ್ಲಿ ಹಾಗೂ ಹಲವೆಡೆ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡುಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ದೇಶದ ಬಹುತೇಕ ಕಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇದೇ ರೀತಿ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ..

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:

ಬಾಗಲಕೋಟೆ - ರೂ. 102.48
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 102.58
ಬೆಳಗಾವಿ - ರೂ. 101.34
ಬಳ್ಳಾರಿ - ರೂ. 103.61
ಬೀದರ್ - ರೂ. 102.28
ವಿಜಯಪುರ - ರೂ. 102.24
ಚಾಮರಾಜನಗರ - ರೂ. 102.10
ಚಿಕ್ಕಬಳ್ಳಾಪುರ - ರೂ. 101.94
ಚಿಕ್ಕಮಗಳೂರು - ರೂ. 104.40
ಚಿತ್ರದುರ್ಗ - ರೂ. 103.20
ದಕ್ಷಿಣ ಕನ್ನಡ - ರೂ. 101.48
ದಾವಣಗೆರೆ - ರೂ. 103.44
ಧಾರವಾಡ - ರೂ. 101.71
ಗದಗ - ರೂ. 102.38
ಕಲಬುರಗಿ - ರೂ. 102.44
ಹಾಸನ - ರೂ. 102.97
ಹಾವೇರಿ - ರೂ. 102.41
ಕೊಡಗು - ರೂ. 103.22
ಕೋಲಾರ - ರೂ. 102.81
ಕೊಪ್ಪಳ - ರೂ. 102.86
ಮಂಡ್ಯ - ರೂ. 101.94
ಮೈಸೂರು - ರೂ. 101.50
ರಾಯಚೂರು - ರೂ. 101.84
ರಾಮನಗರ - ರೂ. 102.39
ಶಿವಮೊಗ್ಗ - ರೂ. 102.80
ತುಮಕೂರು - ರೂ. 102.81
ಉಡುಪಿ - ರೂ. 102.02
ಉತ್ತರ ಕನ್ನಡ - ರೂ. 103.79
ಯಾದಗಿರಿ - ರೂ. 102.43

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:

ಬಾಗಲಕೋಟೆ - ರೂ. 88.40
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.28
ಬಳ್ಳಾರಿ - ರೂ. 89.42
ಬೀದರ್ - ರೂ. 88.23
ವಿಜಯಪುರ - ರೂ. 88.19
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 88.89
ಚಿಕ್ಕಮಗಳೂರು - ರೂ. 88.97
ಚಿತ್ರದುರ್ಗ - ರೂ. 88.83
ದಕ್ಷಿಣ ಕನ್ನಡ - ರೂ. 87.44
ದಾವಣಗೆರೆ - ರೂ. 89.05
ಧಾರವಾಡ - ರೂ. 87.71
ಗದಗ - ರೂ. 88.31
ಕಲಬುರಗಿ - ರೂ. 87.37
ಹಾಸನ - ರೂ. 87.72
ಹಾವೇರಿ - ರೂ. 88.34
ಕೊಡಗು - ರೂ. 88.81
ಕೋಲಾರ - ರೂ. 87.77
ಕೊಪ್ಪಳ - ರೂ. 88.75
ಮಂಡ್ಯ - ರೂ. 87.89
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.29
ಶಿವಮೊಗ್ಗ - ರೂ. 88.56
ತುಮಕೂರು - ರೂ. 88.68
ಉಡುಪಿ - ರೂ. 87.93
ಉತ್ತರ ಕನ್ನಡ - ರೂ. 89.52
ಯಾದಗಿರಿ - ರೂ. 88.36
 

click me!