ಬಾಗಲಕೋಟೆಯಲ್ಲಿ ಏರಿದ, ಹಾವೇರಿಯಲ್ಲಿ ಇಳಿದ ಪೆಟ್ರೋಲ್‌ ಬೆಲೆ, ನಿಮ್ಮ ನಗರಗಳಲ್ಲಿ ಇಂಧನ ದರ ವಿವರ ಹೀಗಿದೆ..

By Girish GoudarFirst Published Dec 1, 2022, 9:09 AM IST
Highlights

ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಬೆಂಗಳೂರು(ಡಿ.01): ಕಚ್ಚಾ ತೈಲ ಬೆಲೆಯಲ್ಲಿ ಸಾಕಷ್ಟು ಇಳಿಕೆಯಾಗಿದ್ದರೂ ರಾಷ್ಟ್ರ ರಾಜಧಾನಿ ನವದೆಹಲಿ, ರಾಜ್ಯ ರಾಜಧಾನಿ ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತ ಸೇರಿ ಹಲವು ಪ್ರಮುಖ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೂ, ದೇಶದ ಇತರೆಡೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರದಲ್ಲಿ ವ್ಯತ್ಯಾಸ ಉಂಟಾಗುತ್ತಿದೆ. ಇನ್ನು, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಾಹನ ಸವಾರರ ಮೇಲೆ ಮಾತ್ರ ಅಲ್ಲ ಅನೇಕ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೇಲೂ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ಹಲವರು ಪ್ರತಿದಿನ ಇಂಧನ ದರವನ್ನು ಚೆಕ್‌ ಮಾಡ್ತಾರೆ. ರಾಜ್ಯದಲ್ಲೂ ನಗರಗಳು, ಜಿಲ್ಲಾ ಕೇಂದ್ರಗಳು ಸೇರಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಸಾಮಾನ್ಯವಾಗಿ ಏರುಪೇರು ಉಂಟಾಗುತ್ತಿದೆ. ನೀವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು ಅಂತ ತಿಳ್ಕೋಬೇಕಾ..? ಇಲ್ಲಿದೆ ವಿವರ..

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:

ಬಾಗಲಕೋಟೆ - ರೂ. 102.93
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 101.58
ಬೆಳಗಾವಿ - ರೂ. 102.53
ಬಳ್ಳಾರಿ - ರೂ. 103.90
ಬೀದರ್ - ರೂ. 102.64
ವಿಜಯಪುರ - ರೂ. 102.27
ಚಾಮರಾಜನಗರ - ರೂ. 102.13
ಚಿಕ್ಕಬಳ್ಳಾಪುರ - ರೂ. 102.12
ಚಿಕ್ಕಮಗಳೂರು - ರೂ. 102.90
ಚಿತ್ರದುರ್ಗ - ರೂ. 103.55
ದಕ್ಷಿಣ ಕನ್ನಡ - ರೂ. 101.16
ದಾವಣಗೆರೆ - ರೂ. 103.85
ಧಾರವಾಡ - ರೂ. 101.91
ಗದಗ - ರೂ. 102.38
ಕಲಬುರಗಿ - ರೂ. 102.34
ಹಾಸನ - ರೂ. 101.88
ಹಾವೇರಿ - ರೂ. 102.24
ಕೊಡಗು - ರೂ. 103.69
ಕೋಲಾರ - ರೂ. 101.87
ಕೊಪ್ಪಳ - ರೂ. 103.24
ಮಂಡ್ಯ - ರೂ. 101.61
ಮೈಸೂರು - ರೂ. 101.83
ರಾಯಚೂರು - ರೂ. 102.78
ರಾಮನಗರ - ರೂ. 102.39
ಶಿವಮೊಗ್ಗ - ರೂ. 102.79
ತುಮಕೂರು - ರೂ. 102.45
ಉಡುಪಿ - ರೂ. 101.81
ಉತ್ತರ ಕನ್ನಡ - ರೂ. 102.94
ಯಾದಗಿರಿ - ರೂ. 102.79

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:

ಬಾಗಲಕೋಟೆ - ರೂ. 88.81
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.45
ಬಳ್ಳಾರಿ - ರೂ. 89.68
ಬೀದರ್ - ರೂ. 88.54
ವಿಜಯಪುರ - ರೂ. 88.21
ಚಾಮರಾಜನಗರ - ರೂ. 88.07
ಚಿಕ್ಕಬಳ್ಳಾಪುರ - ರೂ. 88.05
ಚಿಕ್ಕಮಗಳೂರು - ರೂ. 88.62
ಚಿತ್ರದುರ್ಗ - ರೂ. 89.18
ದಕ್ಷಿಣ ಕನ್ನಡ - ರೂ. 87.15
ದಾವಣಗೆರೆ - ರೂ. 89.45
ಧಾರವಾಡ - ರೂ. 87.89
ಗದಗ - ರೂ. 88.31
ಕಲಬುರಗಿ - ರೂ. 88.27
ಹಾಸನ - ರೂ. 87.67
ಹಾವೇರಿ - ರೂ. 88.19
ಕೊಡಗು - ರೂ. 88.54
ಕೋಲಾರ - ರೂ. 87.83
ಕೊಪ್ಪಳ - ರೂ. 89.09
ಮಂಡ್ಯ - ರೂ. 87.59
ಮೈಸೂರು - ರೂ. 87.80
ರಾಯಚೂರು - ರೂ. 88.69
ರಾಮನಗರ - ರೂ. 88.29
ಶಿವಮೊಗ್ಗ - ರೂ. 88.56
ತುಮಕೂರು - ರೂ. 88.36
ಉಡುಪಿ - ರೂ. 87.74
ಉತ್ತರ ಕನ್ನಡ - ರೂ. 88.76
ಯಾದಗಿರಿ - ರೂ. 88.68
 

click me!