
Petrol Diesel Price December 26th 2022: ಪೆಟ್ರೋಲ್ (Petrol) ಬೆಲೆ ಏರಿಕೆಯಾದರೆ ವಾಹನ ಸವಾರರ ಮೇಲೆ ಪರಿಣಾಮ ಬೀರುತ್ತೆ. ಇನ್ನು, ಡೀಸೆಲ್ (Diesel) ಬೆಲೆ ಏರಿಕೆಯಾದ್ರಂತೂ ಬಹುತೇಕ ದಿನಬಳಕೆ ವಸ್ತುಗಳ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ಹಲವರು ಪ್ರತಿದಿನ ಇಂಧನ ದರ (Fuel Price)ವನ್ನು ಚೆಕ್ ಮಾಡುತ್ತಾರೆ. ಇನ್ನು, ಕಚ್ಚಾ ತೈಲ ಬೆಲೆಯಲ್ಲಿ (Crude Oil Price) ಸಾಕಷ್ಟು ಇಳಿಕೆಯಾಗಿದ್ದರೂ, ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುತ್ತಿಲ್ಲ. ಈ ಹಿನ್ನೆಲೆ, ರಾಷ್ಟ್ರ ರಾಜಧಾನಿ ದೆಹಲಿ (New Delhi), ಬೆಂಗಳೂರು (Bengaluru) ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೂ, ಇತರೆಡೆ, ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇದೇ ರೀತಿ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ - ಇಳಿಕೆಯಾಗುತ್ತಿದೆ. ಇನ್ನು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಹೀಗಿದೆ ನೋಡಿ..
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.