Petrol, Diesel Price Today: ಉತ್ತರ ಕನ್ನಡದಲ್ಲಿ ಇಳಿಕೆಯಾದ, ಚಿಕ್ಕಮಗಳೂರಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ

By BK AshwinFirst Published Jan 19, 2023, 7:19 AM IST
Highlights

ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ..
 

Petrol Diesel Price January 19th 2023: ಕಚ್ಚಾ ತೈಲ ಬೆಲೆಯಲ್ಲಿ ಸಾಕಷ್ಟು ಇಳಿಕೆಯಾಗಿದ್ದರೂ,  ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆಯಾಗುತ್ತಿಲ್ಲ.  ಈ ಹಿನ್ನೆಲೆ, ರಾಷ್ಟ್ರ ರಾಜಧಾನಿ ದೆಹಲಿ, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ , ಡೀಸೆಲ್‌ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೂ, ಇತರೆಡೆ, ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇದೇ ರೀತಿ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ - ಇಳಿಕೆಯಾಗುತ್ತಿದೆ.

ಇನ್ನು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ (Petrol) - ಡೀಸೆಲ್ (Diesel) ಬೆಲೆ ವಿವರ ಹೀಗಿದೆ ನೋಡಿ..
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:

  • ಬಾಗಲಕೋಟೆ - ರೂ. 102.70
  • ಬೆಂಗಳೂರು - ರೂ. 101.94
  • ಬೆಂಗಳೂರು ಗ್ರಾಮಾಂತರ - ರೂ. 101.58
  • ಬೆಳಗಾವಿ - ರೂ. 102.69
  • ಬಳ್ಳಾರಿ - ರೂ. 103.90
  • ಬೀದರ್ - ರೂ. 102.58
  • ವಿಜಯಪುರ - ರೂ. 102.24
  • ಚಾಮರಾಜನಗರ - ರೂ. 102.10
  • ಚಿಕ್ಕಬಳ್ಳಾಪುರ - ರೂ. 102.39
  • ಚಿಕ್ಕಮಗಳೂರು - ರೂ. 103.46
  • ಚಿತ್ರದುರ್ಗ - ರೂ. 103.90
  • ದಕ್ಷಿಣ ಕನ್ನಡ - ರೂ. 101.13
  • ದಾವಣಗೆರೆ - ರೂ. 103.91
  • ಧಾರವಾಡ - ರೂ. 101.71
  • ಗದಗ - ರೂ. 102.69
  • ಕಲಬುರಗಿ - ರೂ. 101.71
  • ಹಾಸನ - ರೂ. 102.07
  • ಹಾವೇರಿ - ರೂ. 102.58
  • ಕೊಡಗು - ರೂ. 103.26
  • ಕೋಲಾರ - ರೂ. 101.64
  • ಕೊಪ್ಪಳ - ರೂ. 103.02
  • ಮಂಡ್ಯ - ರೂ. 101.74
  • ಮೈಸೂರು - ರೂ. 101.50
  • ರಾಯಚೂರು - ರೂ. 102.83
  • ರಾಮನಗರ - ರೂ. 102.14
  • ಶಿವಮೊಗ್ಗ - ರೂ. 103.58
  • ತುಮಕೂರು - ರೂ. 102.81
  • ಉಡುಪಿ - ರೂ. 101.23
  • ಉತ್ತರ ಕನ್ನಡ - ರೂ. 102.32
  • ವಿಜಯನಗರ - ರೂ. 102.89
  • ಯಾದಗಿರಿ - ರೂ. 102.43

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:

  • ಬಾಗಲಕೋಟೆ - ರೂ. 88.60
  • ಬೆಂಗಳೂರು - ರೂ. 87.89
  • ಬೆಂಗಳೂರು ಗ್ರಾಮಾಂತರ - ರೂ. 87.57
  • ಬೆಳಗಾವಿ - ರೂ. 88.60
  • ಬಳ್ಳಾರಿ - ರೂ. 89.68
  • ಬೀದರ್ - ರೂ. 88.50
  • ವಿಜಯಪುರ - ರೂ. 88.19
  • ಚಾಮರಾಜನಗರ - ರೂ. 88.04
  • ಚಿಕ್ಕಬಳ್ಳಾಪುರ - ರೂ. 88.29
  • ಚಿಕ್ಕಮಗಳೂರು - ರೂ. 89.07
  • ಚಿತ್ರದುರ್ಗ - ರೂ. 89.48
  • ದಕ್ಷಿಣ ಕನ್ನಡ - ರೂ. 87.13
  • ದಾವಣಗೆರೆ - ರೂ. 89.48
  • ಧಾರವಾಡ - ರೂ. 87.71
  • ಗದಗ - ರೂ. 88.59
  • ಕಲಬುರಗಿ - ರೂ. 87.71
  • ಹಾಸನ - ರೂ. 87.82
  • ಹಾವೇರಿ - ರೂ. 88.49
  • ಕೊಡಗು - ರೂ. 88.92
  • ಕೋಲಾರ - ರೂ. 87.62
  • ಕೊಪ್ಪಳ - ರೂ. 88.89
  • ಮಂಡ್ಯ - ರೂ. 87.71
  • ಮೈಸೂರು - ರೂ. 87.49
  • ರಾಯಚೂರು - ರೂ. 88.73
  • ರಾಮನಗರ - ರೂ. 88.08
  • ಶಿವಮೊಗ್ಗ - ರೂ. 89.24
  • ತುಮಕೂರು - ರೂ. 88.68
  • ಉಡುಪಿ - ರೂ. 87.22
  • ಉತ್ತರ ಕನ್ನಡ - ರೂ. 88.26
  • ವಿಜಯನಗರ - 88.77
  • ಯಾದಗಿರಿ - ರೂ. 88.36
click me!