ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ..
Petrol Diesel Price January 26th 2023: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದರೆ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗುತ್ತದೆ. ಪೆಟ್ರೋಲ್ ಬೆಲೆ ಏರಿಕೆಯಾದರೆ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತದೆ. ಇನ್ನು, ಡೀಸೆಲ್ ಬೆಲೆ ಹೆಚ್ಚಳವಾದರಂತೂ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಕಚ್ಚಾ ತೈಲ ಬೆಲೆಯಲ್ಲಿ ಸಾಕಷ್ಟು ಇಳಿಕೆಯಾಗಿದ್ದರೂ, ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುತ್ತಿಲ್ಲ. ಈ ಹಿನ್ನೆಲೆ, ರಾಷ್ಟ್ರ ರಾಜಧಾನಿ ದೆಹಲಿ, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೂ, ಇತರೆಡೆ, ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇದೇ ರೀತಿ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ - ಇಳಿಕೆಯಾಗುತ್ತಿದೆ.
ಇನ್ನು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ (Petrol) - ಡೀಸೆಲ್ (Diesel) ಬೆಲೆ ವಿವರ ಹೀಗಿದೆ ನೋಡಿ..
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.