ಬಾಗಲಕೋಟೆಯಲ್ಲಿ ಇಳಿದ, ಬೀದರ್‌ನಲ್ಲಿ ಹೆಚ್ಚಾದ ಪೆಟ್ರೋಲ್‌ ಬೆಲೆ, ನಿಮ್ಮ ನಗರಗಳಲ್ಲಿ ಇಂಧನ ದರ ಹೇಗಿದೆ ನೋಡಿ..

By Girish GoudarFirst Published Jan 27, 2023, 7:24 AM IST
Highlights

ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಬೆಂಗಳೂರು(ಜ.27):  ಕಚ್ಚಾ ತೈಲ ಬೆಲೆಯಲ್ಲಿ ಸಾಕಷ್ಟು ಇಳಿಕೆಯಾಗಿದ್ದರೂ,  ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆಯಾಗುತ್ತಿಲ್ಲ.  ಈ ಹಿನ್ನೆಲೆ, ರಾಷ್ಟ್ರ ರಾಜಧಾನಿ ದೆಹಲಿ, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ , ಡೀಸೆಲ್‌ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೂ, ಇತರೆಡೆ, ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇದೇ ರೀತಿ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ - ಇಳಿಕೆಯಾಗುತ್ತಿದೆ.

ಇನ್ನು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ - ಡೀಸೆಲ್ ಬೆಲೆ ವಿವರ ಹೀಗಿದೆ ನೋಡಿ.. 

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:

ಬಾಗಲಕೋಟೆ - ರೂ. 102.68
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 102.05
ಬೆಳಗಾವಿ - ರೂ. 102.43
ಬಳ್ಳಾರಿ - ರೂ. 103.73
ಬೀದರ್ - ರೂ. 102.75
ವಿಜಯಪುರ - ರೂ. 102.03
ಚಾಮರಾಜನಗರ - ರೂ. 101.93
ಚಿಕ್ಕಬಳ್ಳಾಪುರ - ರೂ. 101.94
ಚಿಕ್ಕಮಗಳೂರು - ರೂ. 103.06
ಚಿತ್ರದುರ್ಗ - ರೂ. 103.10
ದಕ್ಷಿಣ ಕನ್ನಡ - ರೂ. 101.81
ದಾವಣಗೆರೆ - ರೂ. 104.17
ಧಾರವಾಡ - ರೂ. 101.86
ಗದಗ - ರೂ. 102.79
ಕಲಬುರಗಿ - ರೂ. 102.45
ಹಾಸನ - ರೂ. 102.18
ಹಾವೇರಿ - ರೂ. 101.91
ಕೊಡಗು - ರೂ. 103.56
ಕೋಲಾರ - ರೂ. 101.87
ಕೊಪ್ಪಳ - ರೂ. 102.86
ಮಂಡ್ಯ - ರೂ. 101.88
ಮೈಸೂರು - ರೂ. 101.73
ರಾಯಚೂರು - ರೂ. 102.79
ರಾಮನಗರ - ರೂ. 102.25
ಶಿವಮೊಗ್ಗ - ರೂ. 103.59
ತುಮಕೂರು - ರೂ. 103.13
ಉಡುಪಿ - ರೂ. 101.43
ಉತ್ತರ ಕನ್ನಡ - ರೂ. 103.01
ವಿಜಯನಗರ - ರೂ. 102.89
ಯಾದಗಿರಿ - ರೂ. 102.79

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:

ಬಾಗಲಕೋಟೆ - ರೂ. 88.59
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.99
ಬೆಳಗಾವಿ - ರೂ. 88.36
ಬಳ್ಳಾರಿ - ರೂ. 89.53
ಬೀದರ್ - ರೂ. 88.65
ವಿಜಯಪುರ - ರೂ. 87.99
ಚಾಮರಾಜನಗರ - ರೂ. 87.88
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.87
ಚಿತ್ರದುರ್ಗ - ರೂ. 88.76
ದಕ್ಷಿಣ ಕನ್ನಡ - ರೂ. 87.84
ದಾವಣಗೆರೆ - ರೂ. 89.72
ಧಾರವಾಡ - ರೂ. 87.84
ಗದಗ - ರೂ. 88.68
ಕಲಬುರಗಿ - ರೂ. 88.38
ಹಾಸನ - ರೂ. 87.92
ಹಾವೇರಿ - ರೂ. 87.89
ಕೊಡಗು - ರೂ. 89.20
ಕೊಪ್ಪಳ - ರೂ. 88.75
ಮಂಡ್ಯ - ರೂ. 87.84
ಮೈಸೂರು - ರೂ. 87.71
ರಾಯಚೂರು - ರೂ. 88.70
ರಾಮನಗರ - ರೂ. 88.17
ಶಿವಮೊಗ್ಗ - ರೂ. 89.25
ತುಮಕೂರು - ರೂ. 88.96
ಉಡುಪಿ - ರೂ. 87.40
ಉತ್ತರ ಕನ್ನಡ - ರೂ. 88.80
ವಿಜಯನಗರ - 88.77
ಯಾದಗಿರಿ - ರೂ. 88.68

click me!