Petrol, Diesel Price Today: ಕನ್ನಡ ರಾಜ್ಯೋತ್ಸವದಂದು ನಿಮ್ಮ ಊರಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ..

By BK AshwinFirst Published Nov 1, 2022, 9:29 AM IST
Highlights

ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ..

Petrol Diesel Price November 1st 2022: ಪೆಟ್ರೋಲ್‌ (Petrol), ಡೀಸೆಲ್‌ (Diesel) ಬೆಲೆ ಇಂದಿನಿಂದ ಇಳಿಕೆಯಾಗುತ್ತದೆ ಎಂದು ವರದಿಯಾಗಿತ್ತು. ಆದರೆ, ದೇಶದ ಪ್ರಮುಖ ನಗರಗಳಲ್ಲಿ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ರಾಷ್ಟ್ರ ರಾಜಧಾನಿ ನವದೆಹಲಿ, ರಾಜ್ಯ ರಾಜಧಾನಿ ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತ ಸೇರಿ ಹಲವು ಪ್ರಮುಖ ನಗರಗಳಲ್ಲಿ ಇಂಧನ ದರದಲ್ಲಿ (Fuel Price) ಬಹುತೇಕ ಯಥಾಸ್ಥಿತಿ ಕಾಯ್ದುಕೊಂಡಿದೆ. ಕಚ್ಚಾ ತೈಲ ಬೆಲೆಯಲ್ಲಿ (Crude Oil Price) ಸಾಕಷ್ಟು ವ್ಯತ್ಯಾಸವಾಗಿದ್ದರೂ ಇಂಧನ ದರ ಮಾತ್ರ ಇಳಿಕೆಯಾಗಿಲ್ಲ. ಆದರೂ, ದೇಶದ ಇತರೆಡೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್‌ ಬೆಲೆ ವ್ಯತ್ಯಾಸ ಉಂಟಾಗುತ್ತಿದೆ. ರಾಜ್ಯದಲ್ಲೂ ನಗರಗಳು, ಜಿಲ್ಲಾ ಕೇಂದ್ರಗಳು ಸೇರಿ ಪ್ರತಿದಿನ ಇಂಧನ ಬೆಲೆಯಲ್ಲಿ ಏರಿಳಿತ ಉಂಟಾಗುತ್ತಿದೆ. ನೀವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು ಅಂತ ತಿಳ್ಕೋಬೇಕಾ..? ಇಲ್ಲಿದೆ ವಿವರ..

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಬಾಗಲಕೋಟೆ - ರೂ. 102.50
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 102.01
ಬೆಳಗಾವಿ - ರೂ. 101.97
ಬಳ್ಳಾರಿ - ರೂ. 103.90

ಇದನ್ನು ಓದಿ: Fuel Price: ಶೀಘ್ರದಲ್ಲೇ 2 ರೂ. ಇಳಿಕೆಯಾಗಲಿದೆ ಪೆಟ್ರೋಲ್‌, ಡೀಸೆಲ್‌ ಬೆಲೆ..!

ಬೀದರ್ - ರೂ. 102.52
ವಿಜಯಪುರ - ರೂ. 102.12
ಚಾಮರಾಜನಗರ - ರೂ. 102.79
ಚಿಕ್ಕಬಳ್ಳಾಪುರ - ರೂ. 101.94
ಚಿಕ್ಕಮಗಳೂರು - ರೂ. 103.32
ಚಿತ್ರದುರ್ಗ - ರೂ. 103.47
ದಕ್ಷಿಣ ಕನ್ನಡ - ರೂ. 101.47
ದಾವಣಗೆರೆ - ರೂ. 104.04
ಧಾರವಾಡ - ರೂ. 101.71
ಗದಗ - ರೂ. 102.25
ಕಲಬುರಗಿ - ರೂ. 102
ಹಾಸನ - ರೂ. 101.88
ಹಾವೇರಿ - ರೂ. 102.85
ಕೊಡಗು - ರೂ. 103.26
ಕೋಲಾರ - ರೂ. 102.16
ಕೊಪ್ಪಳ - ರೂ. 103.03
ಮಂಡ್ಯ - ರೂ. 101.78
ಮೈಸೂರು - ರೂ. 101.50
ರಾಯಚೂರು - ರೂ. 102.29
ರಾಮನಗರ - ರೂ. 102.39
ಶಿವಮೊಗ್ಗ - ರೂ. 103.45
ತುಮಕೂರು - ರೂ. 103.12
ಉಡುಪಿ - ರೂ. 101.44
ಉತ್ತರ ಕನ್ನಡ - ರೂ. 103.01
ಯಾದಗಿರಿ - ರೂ. 102.43

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:
ಬಾಗಲಕೋಟೆ - ರೂ. 88.42
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 87.94
ಬಳ್ಳಾರಿ - ರೂ. 89.68
ಬೀದರ್ - ರೂ. 88.44
ವಿಜಯಪುರ - ರೂ. 88.07
ಚಾಮರಾಜನಗರ - ರೂ. 88.66
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.98
ಚಿತ್ರದುರ್ಗ - ರೂ. 89.10
ದಕ್ಷಿಣ ಕನ್ನಡ - ರೂ. 87.43
ದಾವಣಗೆರೆ - ರೂ. 89.63
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.97
ಹಾಸನ - ರೂ. 87.67
ಹಾವೇರಿ - ರೂ. 88.74
ಕೊಡಗು - ರೂ. 88.92
ಕೋಲಾರ - ರೂ. 88.09
ಕೊಪ್ಪಳ - ರೂ. 88.92
ಮಂಡ್ಯ - ರೂ. 87.75
ಮೈಸೂರು - ರೂ. 87.49
ರಾಯಚೂರು - ರೂ. 88.25
ರಾಮನಗರ - ರೂ. 88.31
ಶಿವಮೊಗ್ಗ - ರೂ. 89.16
ತುಮಕೂರು - ರೂ. 88.79
ಉಡುಪಿ - ರೂ. 87.41
ಉತ್ತರ ಕನ್ನಡ - ರೂ. 88.80
ಯಾದಗಿರಿ - ರೂ. 88.36

click me!