
ನವದೆಹಲಿ. (ಜೂನ್.16): ಕಾಲು ಕೆರೆದು ಸಂಘರ್ಷಕ್ಕಿಳಿದ ಚೀನಾಕ್ಕೆ ಭಾರತ ಯೋಧರು ಕೊಟ್ಟ ಖಡಕ್ ಪ್ರತ್ಯುತ್ತರಕ್ಕೆ 43 ಚೀನಾ ಸೈನಕರು ಮಟಾಶ್ ಆಗಿದ್ದಾರೆ ಎಂದು ತಿಳಿದುಬಂದಿದೆ.
"
ಸಂಘರ್ಷ ಸ್ಥಿತಿ ತಿಳಿಗೊಳಿಸಲು ಮುಂದಾದ ಭಾರತ - ಚೀನಾ
ಭಾರತ-ಚೀನಾ ಲಡಾಕ್‌ನ ಗಲ್ವಾನ್ ವ್ಯಾಲಿ ಗಡಿ ಪ್ರದೇಶದಲ್ಲಿ ಸಂಘರ್ಷ ನಡೆದಿದ್ದು, ಈ ವೇಳೆ ಭಾರತ ಸೇನೆ 43 ಚೀನಾ ಸೈನಕರನ್ನು ಹೊಡೆದುರುಳಿಸಿದೆ. ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಇನ್ನು ಚೀನಾ ಜೊತೆಗಿನ ನಡೆದ ನೇರ ಹಣಾಹಣಿಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಸರ್ಕಾರದ ಅಧಿಕೃತ ಮೂಲಗಳಿಂದ ತಿಳಿದುಬಂದಿದೆ ಅಂತ ಸುದ್ದಿ ಸಂಸ್ಥೆ ತಿಳಿಸಿದೆ.
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.