CIMAP Recruitment 2022: ಬೆಂಗಳೂರಿನ ಮೆಡಿಸಿನಲ್ ಮತ್ತು ಆರೊಮ್ಯಾಟಿಕ್ ಪ್ಲಾಂಟ್ಸ್ ನಲ್ಲಿ ಉದ್ಯೋಗ ನೇಮಕಾತಿ

By Suvarna News  |  First Published Jan 14, 2022, 10:05 PM IST

ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಸಿನಲ್ ಮತ್ತು ಆರೊಮ್ಯಾಟಿಕ್ ಪ್ಲಾಂಟ್ಸ್  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜನವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.


ಬೆಂಗಳೂರು(ಜ.14): ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಸಿನಲ್ ಮತ್ತು ಆರೊಮ್ಯಾಟಿಕ್ ಪ್ಲಾಂಟ್ಸ್ (Central Institute of Medicinal & Aromatic Plants- CIMAP) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಪ್ರಾಜೆಕ್ಟ್​ ಅಸೋಸಿಯೇಟ್ (Project Associate) ಮತ್ತು ಜೂನಿಯರ್ ರಿಸರ್ಚ್​ ಫೆಲೋ (Junior Research Fellow)  ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜನವರಿ 21ರಂದು ಸಂದರ್ಶನ (Walk-in-Interview) ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ cimap.res.in ಗೆ ಭೇಟಿ ನೀಡಿ.

ಹುದ್ದೆಯ ವಿವರ:
ಪ್ರಾಜೆಕ್ಟ್​ ಅಸೋಸಿಯೇಟ್-1
ಜೂನಿಯರ್ ರಿಸರ್ಚ್​ ಫೆಲೋ-1

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಆಯಾಯ ಹುದ್ದೆಗಳಿಗೆ ಅನುಸಾರ ಪದವಿ ಪಡೆದಿರಬೇಕು.
ಪ್ರಾಜೆಕ್ಟ್​ ಅಸೋಸಿಯೇಟ್- ಎಂ.ಟೆಕ್, ಎಂ.ಎಸ್ಸಿ
ಜೂನಿಯರ್ ರಿಸರ್ಚ್​ ಫೆಲೋ- ಎಂ.ಎಸ್ಸಿ, ಎಂ.ಫಾರ್ಮಾ, ಎಂಎಸ್​

SWAYAM AIRCRAFT COURSES: ವಿಮಾನದ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಇಚ್ಚಿಸುವವರಿಗೆ ಸ್ವಯಂ ಆನ್‌ಲೈನ್ ಕೋರ್ಸ್

ಅನುಭವ: ಪ್ರಾಜೆಕ್ಟ್​ ಅಸೋಸಿಯೇಟ್  ಅಭ್ಯರ್ಥಿಗಳು ಜೈವಿಕ ತಂತ್ರಜ್ಞಾನ/ ಆಣ್ವಿಕ ಜೀವಶಾಸ್ತ್ರ/ ಅಂಗಾಂಶ ಕೃಷಿ ತಂತ್ರಗಳಲ್ಲಿ ಕೆಲಸದ ಅನುಭವವನ್ನು ಹೊಂದಿರಬೇಕು.
ಜೂನಿಯರ್ ರಿಸರ್ಚ್​ ಫೆಲೋ  ಅಭ್ಯರ್ಥಿಗಳು ನೈಸರ್ಗಿಕ ಉತ್ಪನ್ನ ರಸಾಯನಶಾಸ್ತ್ರ / ಸಸ್ಯ ದ್ವಿತೀಯಕ ಚಯಾಪಚಯ ಕ್ರಿಯೆಯ ವಿಶ್ಲೇಷಣಾತ್ಮಕ ರಸಾಯನಶಾಸ್ತ್ರ ಕ್ಷೇತ್ರದಲ್ಲಿ ಅನುಭವವನ್ನು ಹೊಂದಿರಬೇಕು.

ವಯೋಮಿತಿ ಮತ್ತು ಆಯ್ಕೆ ಪ್ರಕ್ರಿಯೆ: ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಸಿನಲ್ ಮತ್ತು ಆರೊಮ್ಯಾಟಿಕ್ ಪ್ಲಾಂಟ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು. ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಆನ್​ಲೈನ್ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ವೇತನ ಮತ್ತು ಉದ್ಯೋಗ ಸ್ಥಳ: ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಸಿನಲ್ ಮತ್ತು ಆರೊಮ್ಯಾಟಿಕ್ ಪ್ಲಾಂಟ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು

North Eastern Railway Recruitment 2022: ಮಾಜಿ ಸೈನಿಕರಿಗೆ ಈಶಾನ್ಯ ರೈಲ್ವೆಯಲ್ಲಿ ಉದ್ಯೋಗವಕಾಶ

ಕೃಷಿ ವಿಶ್ವವಿದ್ಯಾಲಯದ Senior Research Fellow ಹುದ್ದೆಗೆ ಅರ್ಜಿ ಆಹ್ವಾನ: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ (University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.  ಒಟ್ಟು 2 ಹಿರಿಯ ಸಂಶೋಧನಾ ಅಭ್ಯರ್ಥಿ(Senior Research Fellow) ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು,  ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://uasd.edu/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಡಿಸೆಂಬರ್ 31,2021ರಂದು  ನೇರ ಸಂದರ್ಶನ ನಡೆಯಲಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ   ಹಿರಿಯ ಸಂಶೋಧನಾ ಅಭ್ಯರ್ಥಿ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಕೃಷಿ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ, ಫಾರ್ಮ್ ಮೆಷಿನರಿಯಲ್ಲಿ ಸ್ನಾತಕೋತ್ತರ ಪದವಿ ಮತ್ತು ಪವರ್ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್​​ನಲ್ಲಿ ಪದವಿ ಪಡೆದಿರಬೇಕು.

ಸಂದರ್ಶನದ ವಿವರ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಜನವರಿ 21ರಂದು ಬೆಳಿಗ್ಗೆ 10 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಲು ಈ ಕೆಳಗಿನ ವಿಳಾಸದಲ್ಲಿ ಇರತಕ್ಕದ್ದು,
ಡೀನ್ ಕಛೇರಿ (ಕೃಷಿ),
ಕೃಷಿ ವಿಶ್ವವಿದ್ಯಾಲಯ,
ವಿಜಯಪುರ
ಕರ್ನಾಟಕ

click me!