
ಬೆಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (DRDO) 2025ನೇ ಸಾಲಿಗೆ ಮಹತ್ವದ ಅಧಿಸೂಚನೆ ಬಿಡುಗಡೆ ಮಾಡಿದ್ದು, ಹಿರಿಯ ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು: ಹಿರಿಯ ತಾಂತ್ರಿಕ ಸಹಾಯಕ, ತಂತ್ರಜ್ಞ
ಹುದ್ದೆಗಳ ಸಂಖ್ಯೆ: 764
ಉದ್ಯೋಗ ಸ್ಥಳ: ಅಖಿಲ ಭಾರತ
ಅಧಿಕೃತ ವೆಬ್‌ಸೈಟ್: https://drdo.gov.in/drdo\B
ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ: ಡಿಸೆಂಬರ್ 09-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 31-2025\B
10ನೇ ತರಗತಿ, ITI, ಡಿಪ್ಲೊಮಾ, B.Sc, BE/B.Tech ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.\B
ಅಭ್ಯರ್ಥಿಯು ಜನವೆರಿ 01-2026 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.\B
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
SC, ST ಅಭ್ಯರ್ಥಿಗಳಿಗೆ: 5 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 10 ವರ್ಷ
ಪಿಡಬ್ಲ್ಯೂಡಿ (ಒಬಿಸಿ) ಅಭ್ಯರ್ಥಿಗಳಿಗೆ: 13 ವರ್ಷ
ಪಿಡಬ್ಲ್ಯೂಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ: 15 ವರ್ಷ\B
ಹಿರಿಯ ತಾಂತ್ರಿಕ ಸಹಾಯಕ-ಬಿ ಹುದ್ದೆಗಳಿಗೆ
ಯುಆರ್/ಒಬಿಸಿ/ಇಡಬ್ಲ್ಯೂಎಸ್/ಎಂಎಸ್‌ಪಿ ಅಭ್ಯರ್ಥಿಗಳಿಗೆ: 750 ರು.
ಮಹಿಳೆಯರು/ ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಬಿಡಿ/ ಮಾಜಿ ಸೈನಿಕರ ಅಭ್ಯರ್ಥಿಗಳಿಗೆ: 500 ರು.
ತಂತ್ರಜ್ಞ-ಎ ಹುದ್ದೆಗಳಿಗೆ
ಪಾವತಿ ವಿಧಾನ: ಆನ್‌ಲೈನ್ ಮೂಲಕ
ಯುಆರ್/ಒಬಿಸಿ/ಇಡಬ್ಲ್ಯೂಎಸ್/ಎಂಎಸ್‌ಪಿ ಅಭ್ಯರ್ಥಿಗಳಿಗೆ: 600 ರು.
ಮಹಿಳೆಯರು/ ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಬಿಡಿ/ಮಾಜಿ ಸೈನಿಕರ ಅಭ್ಯರ್ಥಿಗಳಿಗೆ: 500 ರು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900–1,12,000 ರು. ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಶ್ರೇಣಿ-I ಪರೀಕ್ಷೆ
ಶ್ರೇಣಿ-II ಪರೀಕ್ಷೆ
ವ್ಯಾಪಾರ ಪರೀಕ್ಷೆ
ಸಂದರ್ಶನ
ಅಧಿಕೃತ ವೆಬ್‌ಸೈಟ್ https://drdo.gov.in/drdo/ ಗೆ ಭೇಟಿ ನೀಡಿ.
ನಿಮಗೆ ಸಂಬಂಧಿಸಿದ DRDO ವಿಭಾಗವನ್ನು ಆಯ್ಕೆಮಾಡಿ.
ಹಿರಿಯ ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.
ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಿರಿ.
ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
ಶುಲ್ಕ ಪಾವತಿ ಮಾಡಿ.