ಭಾರತೀಯ ವಾಯುಸೇನೆಯಲ್ಲಿ ನೇಮಕಾತಿ: 10, 12ನೇ ಕ್ಲಾಸ್ ಪಾಸಾದವರಿಗೂ ಅವಕಾಶ

Published : Sep 08, 2021, 04:40 PM IST
ಭಾರತೀಯ ವಾಯುಸೇನೆಯಲ್ಲಿ ನೇಮಕಾತಿ: 10, 12ನೇ ಕ್ಲಾಸ್ ಪಾಸಾದವರಿಗೂ ಅವಕಾಶ

ಸಾರಾಂಶ

* ಭಾರತೀಯ ವಾಯುಸೇನೆಯಲ್ಲಿ ನೇಮಕಾತಿ * ವಿವಿಧ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ * ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ

ನವದೆಹಲಿ, (ಸೆ.08): ಭಾರತೀಯ ವಾಯುಸೇನೆಯಲ್ಲಿ ಖಾಲಿ ಇರುವ 174  ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಕುಕ್,  ಹೌಸ್ ಕೀಪಿಂಗ್, ಸ್ಟೋರ್ ಕೀಪರ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 03ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸ;ಉ ಕೋರಲಾಗಿದೆ.

ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: 
* ಕಾರ್ಪೆಂಟರ್: 10ನೇ ತರಗತಿ ಪಾಸ್
* ಹೌಸ್ ಕೀಪಿಂಗ್: ಮೆಟ್ರಿಕ್ಯುಲೇಷನ್ 
* ಕ್ಲರ್ಕ್: 12ನೇ ತರಗತಿ ಪಾಸ್
* ಸ್ಟೋರ್ ಕೀಪರ್: 12ನೇ ತರಗತಿ ಪಾಸ್
* ಪೈಂಟರ್: 10ನೇ ತರಗತಿ, 

ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಠ 25 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಂಡಕ್ಕೆ 05 ವರ್ಷ ಹಾಗೂ ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ 03 ವಿನಾಯಿತಿ ಇದೆ. 

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ಪ್ರಯೋಗಿಕ ಪರೀಕ್ಷೆ/ ಪಿಎಸ್ ಟಿ/ ಪಿಇಟಿ/ಪಿಎಂಟಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಈ ಬಗ್ಗೆ ಇನ್ನಷ್ಟು ಹೆಚ್ಚನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ https://indianairforce.nic.in/

PREV
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್