ಭಾರತೀಯ ಜೀವ ವಿಮಾ ನಿಗಮವು 2020ನೇ ಸಾಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಸಂಪೂರ್ಣ ವಿವರ ಈ ಕೆಳಗಿನಂತಿದೆ.
ನವದೆಹಲಿ, (ಫೆ.26): ಜೀವ ವಿಮಾ ನಿಗಮ(ಎಲ್ಐಸಿ) 218 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು 2020, ಮಾರ್ಚ್ 15ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹುದ್ದೆಗಳ ವಿವರ
1. ಹಾಯಕ ಇಂಜಿನಿಯರ್ (ಸಿವಿಲ್) 29
2. ಸಹಾಯಕ ಇಂಜಿನಿಯರ್ (ಎಲೆಕ್ಟ್ರಿಕಲ್) 10
3. ಸಹಾಯಕ ಇಂಜಿನಿಯರ್ (ಸ್ಟ್ರಕ್ಚರಲ್) 04
4. ಸಹಾಯಕ ಇಂಜಿನಿಯರ್ (ಎಂಇಪಿ) 03
5. ಅಸಿಸ್ಟಂಟ್ ಆರ್ಕಿಟೆಕ್ಟ್-04
6. ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಚಾರ್ಟರ್ಡ್ ಅಕೌಂಟಂಟ್) 40
7. ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (Actuarial) 30
8. ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಕಾನೂನು) 40
9. ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ರಾಜ್‌ಭಾಷಾ) -08
10. ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಐಟಿ)-50.
ಗ್ರಾಮಲೆಕ್ಕಿಗ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ವಯೋಮಿತಿ: 2020ರ ಫೆಬ್ರವರಿ 01ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ: ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 85 ರೂ. ಇನ್ನು ಸಾಮಾನ್ಯ/ಒಬಿಸಿ/ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ 700 ರೂ.
ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ