ಸಹಾಯಕ ಮ್ಯಾನೇಜರ್ ಹುದ್ದೆಗೆ ನಬಾರ್ಡ್ ನೇಮಕಾತಿ: ಅರ್ಜಿ ಹಾಕಿ

By Suvarna News  |  First Published Jan 18, 2020, 3:58 PM IST

ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನಲ್ಲಿ 2020ನೇ ಸಾಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹುದ್ದೆಯ ವಿವರ ಈ ಕೆಳಗಿನಂತಿದೆ.


ನವದೆಹಲಿ, (ಜ.18): ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಸಹಾಯಕ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ  03-2-2020ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

Latest Videos

undefined

ಗ್ರಾಮಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೇ ನೇರ ನೇಮಕಾತಿ

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಪಿಜಿ ಡಿಪ್ಲೋಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸರಬೇಕು.

ವಯೋಮಿತಿ: 1/09/2020ಕ್ಕೆ ಅನ್ವಯವಾಗುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 

ಮತ್ತಷ್ಟು ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಶುಲ್ಕ: ST/SC/ ಮಾಜಿ ಯೋಧರಿಗೆ 150 ರೂ. ಇತರೆ ಅಭ್ಯರ್ಥಿಗಳಿಗೆ 800 ರೂ.

ನೇಮಕಾತಿ ಪ್ರಕ್ರಿಯೆ: ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 

ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಮತ್ತಷ್ಟು ಹೆಚ್ಚಿನ ಮಾಹಿತಿಗಾಗಿ ಮಾಡಿ

click me!