ಇನ್ಸ್ ಪೆಕ್ಟರ್, SI-ASI ಹುದ್ದೆಗಳಿಗೆ ಅರ್ಜಿ ಆಹ್ವಾನ

Published : Oct 26, 2020, 02:29 PM IST
ಇನ್ಸ್ ಪೆಕ್ಟರ್, SI-ASI ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾರಾಂಶ

ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಹಾಗೂ ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ನವದೆಹಲಿ, (ಅ.26):   ಉದ್ಯೋಗಾಕಾಂಕ್ಷಿಗಳಿಗೆ ರಾಷ್ಟ್ರೀಯ ತನಿಖಾ ದಳ (NIA) ಭರ್ಜರಿ ಸಿಹಿಸುದ್ದಿ ನೀಡಿದ್ದು, ಡೆಪ್ಯೂಟೇಷನ್ ಆಧಾರದ ಮೇಲೆ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಹಾಗೂ ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಇನ್ಸ್ ಪೆಕ್ಟರ್ 29, ಸಬ್ ಇನ್ಸ್ ಪೆಕ್ಟರ್ 31, ಸಹಾಯಕ ಸಬ್ ಇನ್ಸ್ ಪೆಕ್ಟರ್ 29 ಹುದ್ದೆಗಳಿಗೆ ಎನ್ ಐಎ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 8 ಕೊನೆಯ ದಿನವಾಗಿದೆ.

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇನ್ಮುಂದೆ ವಾರದಲ್ಲಿ 5 ದಿನ ಮಾತ್ರವೇ ಕೆಲಸ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿವಿಯಿಂದ ಸ್ನಾತಕೋತ್ತರ ಪದವಿ ಹೊಂದಿರಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಇರಲಿದ್ದು, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.nia.gov.in ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

PREV
click me!

Recommended Stories

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಹೈಕ್ ನಿರೀಕ್ಷೆ, ಜನವರಿ ಸಂಬಳದಲ್ಲೇ ಸಿಗುತ್ತಾ ಏರಿಕೆ ಸ್ಯಾಲರಿ ?
ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ