1104 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ: SSLC ಪಾಸಾದವರೂ ಅರ್ಜಿ ಹಾಕ್ಬಹುದು

Published : Nov 27, 2019, 02:51 PM IST
1104 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ: SSLC ಪಾಸಾದವರೂ ಅರ್ಜಿ ಹಾಕ್ಬಹುದು

ಸಾರಾಂಶ

ಈಶಾನ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್‌ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅಗತ್ಯ ಅರ್ಹತೆಗಳ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರು, (ನ.27): ಭಾರತೀಯ ರೈಲ್ವೆಯ ಈಶಾನ್ಯ ವಲಯದಲ್ಲಿ ಖಾಲಿ ಇರುವ 1104 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ. 

ಈ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 25, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿಯಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಇನ್ನು ಐಟಿಐ ಸಂಬಂಧಪಟ್ಟ ಟ್ರೇಡ್ ನಲ್ಲಿ ಪ್ರಮಾಣ ಪತ್ರ ಹೊಂದರಬೇಕು.

ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ  15 ರಿಂದ 24 ವರ್ಷ ಹಾಗೂ ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ವಿನಾಯಿತಿ ಇದೆ.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗವಕಾಶಗಳು
 
ನೇಮಕಾತಿ ಪ್ರಕ್ರಿಯೆ: ಕ್ರೀಡಾ, ಶೈಕ್ಷಣಿಕ ಅರ್ಹತೆ, ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
 
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರೂ. ಎಸ್ ಸಿ/ ಎಸ್ಟಿ, ಮಹಿಳೆ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

Starting Date to Apply Online : 26-11-2019
Last Date to Apply Online : 25-12-2019

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

PREV
click me!

Recommended Stories

ಪರೀಕ್ಷೆಯಿಲ್ಲದೆ ರೈಲ್ವೆ ಉದ್ಯೋಗ! ದಕ್ಷಿಣ ರೈಲ್ವೆಯಲ್ಲಿ ಬೃಹತ್ ನೇಮಕಾತಿ, 4,471 ಹುದ್ದೆಗಳಿಗೆ ಅರ್ಜಿ ಆಹ್ವಾನ
8ನೇ ವೇತನ ಆಯೋಗ ಬಂದ್ರೆ ಎಷ್ಟು ಹೆಚ್ಚಾಗತ್ತೆ ಸಂಬಳ? Pay Commission ಮುಂದಿರೋ ಡಿಮಾಂಡ್​ ಏನು