
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಅಧಿಕಾರಿಗಳು ಇತ್ತೀಚೆಗೆ ಆನ್‌ಲೈನ್ ಮೋಡ್ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲು ಉದ್ಯೋಗ ಅಧಿಸೂಚನೆ ಹೊರಡಿಸಿದ್ದಾರೆ. ಈ ಹುದ್ದೆಗಳಲ್ಲಿ ಆಸಕ್ತಿ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು: ಅಸಿಸ್ಟೆಂಟ್ ಕೆಮಿಸ್ಟ್ ಟ್ರೈನಿ
ಒಟ್ಟು ಹುದ್ದೆಗಳು: 30
ಉದ್ಯೋಗ ಸ್ಥಳ: ದೆಹಲಿ
ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ NTPC ಮಾನದಂಡಗಳ ಪ್ರಕಾರ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ:
ಅರ್ಜಿ ಸಿಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೇಗೆ ಅರ್ಜಿ ಸಲ್ಲಿಸಬೇಕು:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NTPC ಅಧಿಕೃತ ವೆಬ್‌ಸೈಟ್ ntpc.co.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 31,2025
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಅಪ್ರೆಂಟಿಸ್ ಹುದ್ದೆಗೆ ಅರ್ಜಿ
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಅಪ್ರೆಂಟಿಸ್ ಟ್ರೈನಿ
ಒಟ್ಟು ಹುದ್ದೆಗಳು: 24
ಉದ್ಯೋಗ ಸ್ಥಳ: ಮಂಗಳೂರು – ಕರ್ನಾಟಕ\B
ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯಗಳಿಂದ ಡಿಪ್ಲೊಮಾ, ಬಿಎ, ಬಿಕಾಂ, ಪದವಿ ಪೂರ್ಣಗೊಳಿಸಿರಬೇಕು.\B
ವಯೋಮಿತಿ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ವಯೋಮಿತಿ ಹೊಂದಿರಬೇಕು.
ಅರ್ಜಿಶುಲ್ಕ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಮಾಸಿಕ 8,000-9,000 ವೇತನವನ್ನು ನಿಗದಿಪಡಿಸಲಾಗಿದೆ.ಆಯ್ಕೆ ವಿಧಾನ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಮೆರಿಟ್ ಪಟ್ಟಿ ಮೂಲಕ ಆಯ್ಕೆ ಮಾಡಲಾಗುತ್ತದೆ.\B
ಅರ್ಜಿಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಕೃತ ವೆಬ್‌ಸೈಟ್ https://newmangaloreport.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 26, 2025