ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ 733 ಟ್ರೇಡ್ ಅಪ್ರೆಂಟಿಸ್ ನೇಮಕಾತಿ

Published : Apr 07, 2024, 09:07 AM IST
 ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ 733  ಟ್ರೇಡ್ ಅಪ್ರೆಂಟಿಸ್ ನೇಮಕಾತಿ

ಸಾರಾಂಶ

ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ರಾಯ್‌ಪುರ ವಿಭಾಗದಲ್ಲಿ ಖಾಲಿ ಇರುವ ಅಪ್ರೆಂಟಿಸ್ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್‌ 12 ಕೊನೆಯ ದಿನಾಂಕವಾಗಿದೆ.

ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ರಾಯ್‌ಪುರ ವಿಭಾಗದಲ್ಲಿ ದಿ ಅಪ್ರೆಂಟಿಸ್ ಆಕ್ಟ್ 1961ರ ಅಡಿಯಲ್ಲಿ ಖಾಲಿ ಇರುವ 733 ಟ್ರೇಡ್ ಅಪ್ರೆಂಟಿಸ್ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನ ಮೂಲಕ ಅರ್ಜಿ ಸಲ್ಲಿಸಬಹದು. ಅರ್ಜಿ ಸಲ್ಲಿಸಲು ಎಪ್ರಿಲ್ 12 ಕೊನೆಯ ದಿನವಾಗಿದೆ.

ಹುದ್ದೆಯ ವಿವರ: ಟ್ರೇಡ್ ಅಪ್ರೆಂಟಿಸ್ : 733 ಹುದ್ದೆಗಳು

ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಉದ್ಯೋಗಾವಕಾಶ

ಪ್ರಮುಖ ದಿನಾಂಕಗಳು :

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-04-2024

ವಯಸ್ಸಿನ ಮಿತಿ (12-04-2024 ರಂತೆ):

ಕನಿಷ್ಠ ವಯಸ್ಸು: 15 ವರ್ಷಗಳು

ಗರಿಷ್ಠ ವಯಸ್ಸು: 24 ವರ್ಷಗಳು

BMTC Recruitment 2024: ಬಿಎಂಟಿಸಿಯಲ್ಲಿ ಖಾಲಿ ಇರುವ 2500 ಕಂಡಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ

ಶೈಕ್ಷಣಿಕ ವಿದ್ಯಾರ್ಹತೆ :

1. ಅಭ್ಯರ್ಥಿಗಳು ಎಸ್‌ ಎಸ್‌ ಎಲ್‌ ಸಿ ಅಥವಾ ತತ್ಸಮಾನ ಅರ್ಹತೆಯನ್ನು ಪಡೆದಿರಬೇಕು.

2. ಹುದ್ದೆಗೆ ಸಂಬಂಧಸಿದ ಟ್ರೇಡ್‌ ಗಳಲ್ಲಿ ಐ ಟಿ ಐ ಪದವಿಯನ್ನು ಹೊಂದಿರಬೇಕು.

ತರಬೇತಿ ಅವಧಿ : ಒಂದು ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳು ಎಸ್‌ ಎಸ್‌ ಎಲ್‌ ಸಿ ಯಲ್ಲಿ ಗಳಿಸಿದ ಶೇಕಡಾವಾರು 50 ಅಂಕಗಳು ಮತ್ತು ಐಟಿಐ ನಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ: https://secr.indianrailways.gov.in/

PREV
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್