SSC ನೇಮಕಾತಿ: 25271 ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

Published : Jul 18, 2021, 03:50 PM ISTUpdated : Jul 18, 2021, 03:51 PM IST
SSC ನೇಮಕಾತಿ: 25271 ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಸಾರಾಂಶ

* ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2021ನೇ ಸಾಲಿನ ನೇಮಕಾತಿ * 25271 ಕಾನ್ಸ್ ಟೇಬಲ್ (GD) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ * ನೇಮಕಾತಿ ಕುರಿತಂತೆ ಅಧಿಕೃತ ವೆಬ್ ಸೈಟ್‌ನಲ್ಲಿ ಪ್ರಕಟ  

ಬೆಂಗಳೂರು, (ಜು.18): ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 25271 ಕಾನ್ಸ್ ಟೇಬಲ್ (GD) ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಕಾನ್ಸ್ ಟೇಬಲ್ (GD) ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 2021 ಆಗಸ್ಟ್ 31ರೊಳಗೆ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಹಾಗೂ 10ನೇ ತರಗತಿ ಉತ್ತೀರ್ಣರಾಗಿರಬೇಕು.

 ವಯೋಮಿತಿ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗೆ 18 ರಿಂದ 23 ವರ್ಷ ವಯಸ್ಸು ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ: SC/ ST/ ಮಾಜಿ ಯೋಧ/ ಮಹಿಳೆಯರಿಗೆ ಯಾವುದೇ ಶುಲ್ಕ ಇಲ್ಲ. ಇತರರಿಗೆ 100ರೂ. ಅರ್ಜಿ ಶುಲ್ಕ ಇದ್ದು,  ಎಸ್ ಬಿಐ ಚಲನ್/ನೆಟ್ ಬ್ಯಾಂಕಿಂಗ್/ ವೀಸಾ, ಮಾಸ್ಟರ್ ಕಾರ್ಡ್/ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್