UPSC: ನಾಗರಿಕ ಸೇವೆಗಳ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Published : Jun 05, 2020, 04:49 PM ISTUpdated : Jun 05, 2020, 05:05 PM IST
UPSC: ನಾಗರಿಕ ಸೇವೆಗಳ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಸಾರಾಂಶ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ) 2020ನೇ ಸಾಲಿನ ಯಪಿಎಸ್​ಸಿ ನಾಗರಿಕ ಸೇವೆಗಳ ಪ್ರಿಲಿಮಿನರಿ ಮತ್ತು ಮೇನ್​ ಪರೀಕ್ಷೆಗೆ  ದಿನಾಂಕ ಘೋಷಣೆ ಮಾಡಿದೆ.

ಬೆಂಗಳೂರು, (ಜೂನ್. 05): ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) 2020ನೇ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ (ಪ್ರಿಲಿಮ್ಸ್) ಮತ್ತು ಮುಖ್ಯ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಅಕ್ಟೋಬರ್ 4ರಂದು ಯುಪಿಎಸ್‌ಸಿ ಪೂರ್ವಭಾವಿ (ಪ್ರಿಲಿಮ್ಸ್)  ಪರೀಕ್ಷೆಗಳು  ನಡೆದರೆ, 2021ರ ಜನವರಿ 8ರಂದು ಮುಖ್ಯ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಲೋಕಸೇವಾ ಆಯೋಗ ತಿಳಿಸಿದೆ.

UPSC ಪರೀಕ್ಷೆಯಲ್ಲಿ ಕೇಳುವ ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ ?

ಇದಕ್ಕೂ ಮುನ್ನ ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ಮೇ 20ಕ್ಕೆ ನಿಗದಿಯಾಗಿತ್ತು. ಆದ್ರೆ, ಕೊರೋನಾ ವೈರಸ್ ಪರಿಣಾಮ ಪರೀಕ್ಷೆಯನ್ನು ಆಯೋಗ ಮುಂದೂಡಿತ್ತು.

ಈ ಬಗ್ಗೆ ಹೆಚ್ಚಿನ ಮಾಹಿತಿಗೆ upsc.gov.in ವೆಬ್​ಸೈಟ್​ಗೆ ಭೇಟಿ ನೀಡಬಹುದು.

PREV
click me!

Recommended Stories

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಹೈಕ್ ನಿರೀಕ್ಷೆ, ಜನವರಿ ಸಂಬಳದಲ್ಲೇ ಸಿಗುತ್ತಾ ಏರಿಕೆ ಸ್ಯಾಲರಿ ?
ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ