ವಿವಿಧ ಹುದ್ದೆಗಳ ನೇಮಕಾತಿಗೆ UPSC ಅರ್ಜಿ ಆಹ್ವಾನ

Published : Jul 24, 2020, 09:57 PM ISTUpdated : Jul 24, 2020, 09:59 PM IST
ವಿವಿಧ ಹುದ್ದೆಗಳ ನೇಮಕಾತಿಗೆ UPSC ಅರ್ಜಿ ಆಹ್ವಾನ

ಸಾರಾಂಶ

ಕೇಂದ್ರ ಲೋಕಸೇವಾ  121 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ನವದೆಹಲಿ, (ಜುಲೈ.24): ಸಹಾಯಕ ಪ್ರಾಧ್ಯಾಪಕರು ಮತ್ತು ಇತರ 121 ಹುದ್ದೆಗಳ ನೇಮಕಾತಿಗೆ ಕೇಂದ್ರ ಲೋಕಸೇವಾ ಆಯೋಗ (UPSC) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಮೆಡಿಕಲ್ ಆಫೀಸರ್/ ರಿಸರ್ಚ್ ಆಫೀಸರ್-36, ಅಸಿಸ್ಟೆಂಟ್ ಇಂಜಿನಿಯರ್-3, ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್-60, ಸೀನಿಯರ್ ಸೈಂಟಿಫಿಕ್ ಆಫೀಸರ್-21, ಆರ್ಕಿಟೆಕ್ಟ್ ಗ್ರೂಪ್ ಎ-1 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 

ಜಾಬ್ಸ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ  ದಿನಾಂಕ ಆಗಸ್ಟ್ 13,2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದ್ದು, ಯುಪಿಎಸ್ಸಿಯ ಅಧಿಕೃತ ಸೈಟ್ ಮೂಲಕ upsc.gov.in ನಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

PREV
click me!

Recommended Stories

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಹೈಕ್ ನಿರೀಕ್ಷೆ, ಜನವರಿ ಸಂಬಳದಲ್ಲೇ ಸಿಗುತ್ತಾ ಏರಿಕೆ ಸ್ಯಾಲರಿ ?
ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ