EPFO ನೇಮಕಾತಿ 2020: ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Published : Jan 11, 2020, 03:11 PM ISTUpdated : Jan 13, 2020, 09:25 PM IST
EPFO ನೇಮಕಾತಿ 2020: ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಸಾರಾಂಶ

ಕೇಂದ್ರ ಲೋಕ ಸೇವಾ ಆಯೋಗ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ನವದೆಹಲಿ, (ಜ.11): ಕೇಂದ್ರ ಲೋಕ ಸೇವಾ ಆಯೋಗ 421 ಜಾರಿ ಅಧಿಕಾರಿ / ಖಾತೆ ಅಧಿಕಾರಿ (Enforcement Officer/Accounts Officer) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 

ಕರ್ಣಾಟಕ ಬ್ಯಾಂಕ್‌ನಲ್ಲಿ ನೇಮಕಾತಿ: ಅರ್ಜಿ ಹಾಕಿ

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 31,2020ರೊಳಗೆ ಅರ್ಜಿ ಸಲ್ಲಿಸಬಹುದು. 

ವಿದ್ಯಾರ್ಹತೆ:  ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿಯನ್ನು ಪೂರ್ಣಗೊಳಿಸರಬೇಕು.

ವಿವಿಧ ಹುದ್ದೆಗೆ KPTCL ನೇಮಕಾತಿ: ಅರ್ಜಿ ಹಾಕಿ

ವಯೋಮಿತಿ: ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 25 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಇತರೆ SC/ST ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಯ್ಕೆ ಪ್ರಕ್ರಿಯೆ: ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. https://www.upsc.gov.in/sites/default/files/SplAdvt-51-2020-Engl_0.pdf

PREV
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್