ಪಶ್ಚಿಮ ರೈಲ್ವೆ ವಲಯದಲ್ಲಿ ನೇಮಕಾತಿ: ಅರ್ಜಿ ಹಾಕಿ

By Suvarna News  |  First Published Jan 15, 2020, 3:52 PM IST

ಪಶ್ಚಿಮ ರೈಲ್ವೆ ವಲಯದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ  ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.


ನವದೆಹಲಿ, (ಜ.15): ಪಶ್ಚಿಮ ರೈಲ್ವೆ 273 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

15-01-2020  ಸಂಕ್ರಾಂತಿ ಹಬ್ಬದಂದು ಅಧಿಕೃತ ಆದೇಶ ಹೊಡಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 14-02-2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Tap to resize

Latest Videos

undefined

ಭಾರತೀಯ ಸೇನೆಯಲ್ಲಿ ನೇಮಕಾತಿ: ಆರ್ಮಿ ಸೇರುವವರಿಗೆ ಇದು ಸುವರ್ಣಾವಕಾಶ

ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಲು ವೆಬ್‌ಸೈಟ್‌ wcr.indianrailways.gov.in ನಲ್ಲಿ ಅಪ್ಲಿಕೇಶನ್‌ ಭರ್ತಿ ಮಾಡಬಹುದು.

ವಯೋಮಿತಿ: ಕನಿಷ್ಠ 15 ವರ್ಷ, ಗರಿಷ್ಟ 24 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. 

ವಿದ್ಯಾರ್ಹತೆ: ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳೊಂದಿಗೆ SSLC ಜತೆಗೆ, ITI ಹುದ್ದೆಗಳಿಗೆ ಅನುಗುಣವಾಗಿ ಆಯಾ ಟ್ರೇಡ್‌ನಲ್ಲಿ ಪಡೆದಿರಬೇಕು.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಮಾಡಿ.

click me!