ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

By Web Desk  |  First Published Feb 5, 2019, 7:12 PM IST

ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! 1763 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್)! ಈ ಹುದ್ದೆಗಳ ನೇಮಕಾತಿಗೆ ಬೇಕಾದ ಅರ್ಹತೆಗಳೇನು। ಆಯ್ಕೆ ಮಾನದಂಡಗಳೇನು ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ.


ನವದೆಹಲಿ, [ಫೆ.05]: ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್)ಯಲ್ಲಿ ಖಾಲಿ ಇರುವ  1763 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕ 28-2-2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Tap to resize

Latest Videos

ಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ನೇರ ನೇಮಕಾತಿ

ಹುದ್ದೆ: ಕಾನ್ಸ್ ಟೇಬಲ್ [1763]
ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ 10ನೇ ತರಗತಿ ತೇರ್ಗಡೆಯಾಗಿರಬೇಕು.

ವೇತನ ಶ್ರೇಣಿ: 21,700 ರಿಂದ 69,100 ರೂ. ಪ್ರತಿ ತಿಂಗಳು 

ವಯೋಮಿತಿ:
* ಕನಿಷ್ಠ 18 ವರ್ಷ.
* ಗರಿಷ್ಠ 23 ವರ್ಷ.

ನೇಮಕಾತಿ ಪ್ರಕ್ರಿಯೆ: 
* ಲಿಖಿತ ಪರೀಕ್ಷೆ 
* ದೈಹಿಕ ಪರೀಕ್ಷೆ 
* ವೈದ್ಯಕೀಯ ಪರೀಕ್ಷೆ 

* ಅಧಿಕೃತವಾಗಿ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.
* ಕಚೇರಿಯ ವೆಬ್ ಸೈಟ್ ಗಾಗಿ ಕ್ಲಿಕ್ ಮಾಡಿ 

click me!