ಧಾರವಾಡ IITಯಲ್ಲಿ ನೇರ ನೇಮಕಾತಿ, ಮಾ. 16ರಂದು ಸಂದರ್ಶನ

Published : Feb 22, 2019, 04:34 PM IST
ಧಾರವಾಡ IITಯಲ್ಲಿ ನೇರ ನೇಮಕಾತಿ, ಮಾ. 16ರಂದು ಸಂದರ್ಶನ

ಸಾರಾಂಶ

ಧಾರವಾಡದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಖಾಲಿ ಇರುವ ಎಕ್ಸಿಕ್ಯುಟಿವ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇರ ನೇಮಕಾತಿ. ಆಸಕ್ತ ಅರ್ಹ ಅಭ್ಯರ್ಥಿಗಳು ಕೆಳಗಡೆ ನೀಡಲಾಗಿರುವ ವಿಳಾಸದಲ್ಲಿ ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬೆಂಗಳೂರು, (ಫೆ.22): ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ 6 ಎಕ್ಸಿಕ್ಯುಟಿವ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

 ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.iitdh.ac.in./ಗೆ ಭೇಟಿ ನೀಡಿ  ಅಧಿಸೂಚನೆಯನ್ನು ಓದಿಕೊಂಡು ನಂತರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

UPSC ನೇಮಕಾತಿ 2019: IAS,IFC ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತ ಅರ್ಹ ಅಭ್ಯರ್ಥಿಗಳು ಕೆಳಗಡೆ ನೀಡಲಾಗಿರುವ ವಿಳಾಸದಲ್ಲಿ ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಮಾರ್ಚ್ 16,2019 ರಂದು ಸಂದರ್ಶನದಲ್ಲಿ ಪಾಲ್ಗೋಳ್ಳಬಹುದು.

ವಿದ್ಯಾರ್ಹತೆ: ಎಂಇ /ಎಂ.ಟೆಕ್
ವೇತನ ಶ್ರೇಣಿ: 25,000 ರಿಂದ 40,000 ರೂ. ತಿಂಗಳಿಗೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 27ರೊಳಗಿನ ವಯೋಮಿತಿಯನ್ನು ಹೊಂದಿರಬೇಕು. 
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ನೇರನೇಮಕಾತಿಯನ್ನು ನಡೆಸಲಾಗುತ್ತಿದ್ದು ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
ಸಂದರ್ಶನ ನಡೆಯುವ ಸ್ಥಳ: ಐಐಟಿ ಧಾರವಾಡ, ವಾಲ್ಮಿ ಕ್ಯಾಂಪಸ್, ಹೈ ಕೋರ್ಟ್ ಹತ್ತಿರ, ಧಾರವಾಡ-580011. 
ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ದೇಶದ ನಂಬರ್ 1 ಶಿಕ್ಷಣ ಸಂಸ್ಥೆ IISc ನಲ್ಲಿ ಭದ್ರತಾ ಹುದ್ದೆ, SSLC ಪಾಸಾದವರಿಗೆ ಸುವರ್ಣಾವಕಾಶ!
ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಹೈಕ್ ನಿರೀಕ್ಷೆ, ಜನವರಿ ಸಂಬಳದಲ್ಲೇ ಸಿಗುತ್ತಾ ಏರಿಕೆ ಸ್ಯಾಲರಿ ?