ಬೆಳಗಾವಿ: ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

Published : Jan 08, 2019, 05:05 PM ISTUpdated : Jan 09, 2019, 05:16 PM IST
ಬೆಳಗಾವಿ: ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಸಾರಾಂಶ

ಭಾರತೀಯ ಸೇನೆ ಸೇರಬಯಸುವ ಅಭ್ಯರ್ಥಿಗಳಿಗೆ ಒಂದೊಳ್ಳೆ ಅವಕಾಶವಿದೆ.  ಬೆಳಗಾವಿಯಲ್ಲಿ ಫೆ.16ರಿಂದ 8 ದಿನ ಸೇನಾ ನೇಮಕಾತಿ  ನಡೆಯಲಿದೆ. ಇದರ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಬೆಳಗಾವಿ, [ಜ.08]: ಇಲ್ಲಿನ ಮರಾಠಾ ಲೈಟ್ ಇನ್ ಫೆಂಟ್ರಿ ರೆಜಿಮೆಂಟ್ ಕ್ಯಾಂಪ್ ನಲ್ಲಿ ಫೆಬ್ರುವರಿ 16 ರಿಂದ 23 ರವರೆಗೆ ಸೇನಾ ಭರ್ತಿಗೆ ನೇಮಕಾತಿ ನಡೆಯಲಿದೆ.

KSRTCಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ: ಅರ್ಜಿ ಹಾಕಿ

ಬೆಳಗಾವಿಯ ಕೋಟೆ ಆವರಣದಲ್ಲಿರುವ ಮಹಾರ್ ರೆಜಿಮೆಂಟ್ ನ 115 ಬಟಾಲಿಯನ್ ವತಿಯಿಂದ ಈ ಭರ್ತಿ ನಡೆಯಲಿದ್ದು, ಸೋಲ್ಜರ್ ಜೆಡಿ, ಸೋಲ್ಜರ್ ಸಿಸಿ, ಸೋಲ್ಜರ್ ಎಚ್.ಕೆ ಸೇರಿ ನಾನಾ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಹುದ್ದೆಗಳ ನೇಮಕಾತಿಗೆ BMRCL ಅರ್ಜಿ ಆಹ್ವಾನ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 42 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಇನ್ನು ವೈದ್ಯಕೀಯ ಪರೀಕ್ಷೆ ಮತ್ತು ಮೂಲ ದಾಖಲೆಗಳ ಪರಿಶೀಲನೆ ಫೆ. 19 ರಿಂದ 23 ರ ವರೆಗೆ ನಡೆಯಲಿದೆ.

PREV
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್