ಭಾರತ ಗಡಿ ಭದ್ರತಾ ಪಡೆ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಸಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದಕ್ಕೆ ಬೇಕಾದ ಅರ್ಹತೆಗಳು ಈ ಕೆಳಗಿನಂತಿದೆ.
ನವದೆಹಲಿ, (ಡಿ. 21): ಭಾರತ ಗಡಿ ಭದ್ರತಾ ಪಡೆ (ಬಿಎಸ್ಎಫ್) 2018-19ನೇ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಒಟ್ಟು 63 ಕಾನ್ಸ್ ಟೇಬಲ್ ಹುದ್ದೆಗಳಿಗೆ ಬಿಎಸ್ಎಫ್ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 17ರಿಂದ 30 ದಿನಗಳ ಕಾಲ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
KPSC ನೇಮಕಾತಿ: ಗ್ರೂಪ್ ಎ, ಬಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಒಟ್ಟು ಹುದ್ದೆ : 63
ಹುದ್ದೆ ಹೆಸರು: ಕಾನ್ಸ್ ಟೇಬಲ್ ಉದ್ಯೋಗ
ಸ್ಥಳ: ಭಾರತದೆಲ್ಲೆಡೆ
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ 10ನೇ ತರಗತಿ ತೇರ್ಗಡೆಯಾಗಿರಬೇಕು.
ಸಂಬಳ: 21,7000 ಪ್ರತಿ ತಿಂಗಳು
ನೇಮಕಾತಿ ಪ್ರಕ್ರಿಯೆ: ದೈಹಿಕ ಪರೀಕ್ಷೆ, ಟ್ರಯಲ್ ಟೆಸ್ಟ್, ವೈದ್ಯಕೀಯ ಪರೀಕ್ಷೆ ಪ್ರಮುಖ
ಅರ್ಜಿ ಸಲ್ಲಿಸುವ ದಿನಾಂಕ: ಡಿಸೆಂಬರ್ 17ರಿಂದ 30 ದಿನಗಳ ಕಾಲ.
ಅರ್ಜಿ ಸಲ್ಲಿಸುವ ವಿಳಾಸ: The Commandant, 95 Bn BSF, Bhondsi, Post Office- Bhondsi, District- Gurugram, Haryana - 122102.
ಇನ್ನಷ್ಟು ಮಾಹಿತಿಗಾಗಿ ಅಧಿಕೃತ ಕಚೇರಿ ವೆಬ್ ಸೈಟ್ ನಲ್ಲಿ ತಿಳಿಯಲು