ಗೋಮಾತೆ ರಕ್ಷಣೆಗೆ ಧಾವಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!

Suvarna News   | Asianet News
Published : Jan 07, 2020, 05:25 PM ISTUpdated : Jan 07, 2020, 05:28 PM IST
ಗೋಮಾತೆ ರಕ್ಷಣೆಗೆ ಧಾವಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!

ಸಾರಾಂಶ

ಈಗಿನ ಕಾಲದಲ್ಲಿ ಮಾನವೀಯತೆಯೇ ಇಲ್ಲ ಎಂಬ ಮಾತನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಇನ್ನೂ ನಾವು ಮಾನವೀಯತೆಯನ್ನು ಕಳೆದುಕೊಂಡಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ!  ಚಿಕ್ಕಮಗಳೂರಿನ ಬೇಲೂರು ರಸ್ತೆಯೊಂದರಲ್ಲಿ ಹಸು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಗುದ್ದು ಹಸು ರಕ್ತದ ಮಡುವಿನಲ್ಲಿ ಒದ್ದಾಡುತ್ತಿತ್ತು. ಕೂಡಲೇ ಅಲ್ಲಿದ್ದವರು ರಕ್ಷಣೆಗೆ ಧಾವಿಸಿದ್ದಾರೆ.  ಹಸುವಿಗೆ ನೀರು ಕುಡಿಸಿದ್ದಾರೆ.. ಸಾರ್ವಜನಿಕರ ಈ ಕೆಲಸ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿದೆ ನೋಡಿ ವಿಡಿಯೋ! 

ಚಿಕ್ಕಮಗಳೂರು (ಜ. 07): ಈಗಿನ ಕಾಲದಲ್ಲಿ ಮಾನವೀಯತೆಯೇ ಇಲ್ಲ ಎಂಬ ಮಾತನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಇನ್ನೂ ನಾವು ಮಾನವೀಯತೆಯನ್ನು ಕಳೆದುಕೊಂಡಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ! 

ಏಕಾಏಕಿ ಪೊಲೀಸ್ ಠಾಣೆಗೆ ನುಗ್ಗಿದ ಕೋತಿ; ಕಪಿ ಚೇಷ್ಟೆಗೆ ಪೊಲೀಸರು ಕಕ್ಕಾಬಿಕ್ಕಿ!

ಚಿಕ್ಕಮಗಳೂರಿನ ಬೇಲೂರು ರಸ್ತೆಯೊಂದರಲ್ಲಿ ಹಸು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಗುದ್ದು ಹಸು ರಕ್ತದ ಮಡುವಿನಲ್ಲಿ ಒದ್ದಾಡುತ್ತಿತ್ತು. ಕೂಡಲೇ ಅಲ್ಲಿದ್ದವರು ರಕ್ಷಣೆಗೆ ಧಾವಿಸಿದ್ದಾರೆ.  ಹಸುವಿಗೆ ನೀರು ಕುಡಿಸಿದ್ದಾರೆ.. ಸಾರ್ವಜನಿಕರ ಈ ಕೆಲಸ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿದೆ ನೋಡಿ ವಿಡಿಯೋ! 

"

PREV
click me!

Recommended Stories

ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ