ಸಿನಿಮಾ ಆಗುತ್ತಿದೆ ಕ್ಯಾಪ್ಟನ್‌ ಗೋಪಿನಾಥ್‌ ಆತ್ಮಕತೆ

Published : Mar 06, 2019, 03:55 PM IST
ಸಿನಿಮಾ ಆಗುತ್ತಿದೆ ಕ್ಯಾಪ್ಟನ್‌ ಗೋಪಿನಾಥ್‌ ಆತ್ಮಕತೆ

ಸಾರಾಂಶ

ಸಿನಿಮಾ ಆಗುತ್ತಿದೆ ಕ್ಯಾಪ್ಟನ್‌ ಗೋಪಿನಾಥ್‌ ಆತ್ಮಕತೆ | ಕನ್ನಡಿಗನ ಪಾತ್ರದಲ್ಲಿ ತಮಿಳು ಸೂಪರ್‌ಸ್ಟಾರ್‌ ಸೂರ್ಯ | ಏಪ್ರಿಲ್‌ನಲ್ಲಿ ಚಿತ್ರದ ಚಿತ್ರೀಕರಣ ಆರಂಭ

ಬೆಂಗಳೂರು (ಮಾ. 06): ನಿವೃತ್ತ ಕ್ಯಾಪ್ಟನ್‌ ಮತ್ತು ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥೆಯ ಸ್ಥಾಪಕ ಜಿಆರ್‌ ಗೋಪಿನಾಥ್‌ ಆತ್ಮಕತೆ ಸಿನಿಮಾ ಆಗುತ್ತಿದೆ. ಈ ಚಿತ್ರದಲ್ಲಿ ಗೋಪಿನಾಥ್‌ ಪಾತ್ರದಲ್ಲಿ ನಟಿಸುತ್ತಿರುವುದು ತಮಿಳು ಸೂಪರ್‌ಸ್ಟಾರ್‌ ಸೂರ್ಯ.

ಕ್ರೈಸ್ತ ಸಂಪ್ರದಾಯದಂತೆ ಮುಂದಿನ ತಿಂಗಳು ಅರ್ಜುನ್‌ ಮಲೈಕಾ ವಿವಾಹ?

ತಮಿಳು ಮತ್ತು ಹಿಂದಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ‘ಸಾಲಾ ಖಡ್ಡೂಸ್‌’ ಚಿತ್ರದ ನಿರ್ದೇಶಕಿ ಸುಧಾ ಕೊಂಗಾರ ನಿರ್ದೇಶಿಸಲಿದ್ದಾರೆ.

’ಸಾಹೋ’ ಮೇಕಿಂಗ್‌ಗೆ ಅಭಿಮಾನಿಗಳು ಫುಲ್ ಫಿದಾ!

ಸೂರ್ಯ ಒಡೆತನದ 2ಡಿ ಎಂಟರ್‌ಟೇನ್‌ಮೆಂಟ್‌ ಮತ್ತು ಖ್ಯಾತ ನಟಿ, ನಿರ್ಮಾಪಕಿ ಗುನೀತ್‌ ಮೊಂಗ ಈ ಚಿತ್ರ ನಿರ್ಮಿಸಲಿದ್ದಾರೆ. ಈಗಿನ್ನೂ ಈ ಚಿತ್ರ ಆರಂಭಿಸುವ ಸುದ್ದಿ ಬಹಿರಂಗವಾಗಿದ್ದು, ಏಪ್ರಿಲ್‌ನಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

2026ರಲ್ಲಿ ಹಾಟ್ ಆಗಿರಬೇಕಾ, ಪ್ರೆಗ್ನೆಂಟ್ ಆಗಿಬಿಡಲೇ? ಸಲಹೆ ಕೇಳಿದ ನಟಿಗೆ ಭರ್ಜರಿ ಕಮೆಂಟ್
ಯೂಟ್ಯೂಬ್‌ನಲ್ಲಿರುವ ಟಾಕ್ಸಿಕ್ ಟೀಸರ್ ವಿರುದ್ಧ ಅಸಮಾಧಾನಕ್ಕೆ ಸೆನ್ಸರ್ ಬೋರ್ಡ್ ಮಹತ್ವದ ಹೇಳಿಕೆ