ಪಾಪ ಶ್ರದ್ಧಾ, ದಿಗ್ದರ್ಶನವಾಗೋಯ್ತಲ್ಲ! ವಿಡಿಯೋ ವೈರಲ್

Published : Mar 15, 2020, 09:00 PM ISTUpdated : Mar 15, 2020, 09:03 PM IST
ಪಾಪ ಶ್ರದ್ಧಾ, ದಿಗ್ದರ್ಶನವಾಗೋಯ್ತಲ್ಲ! ವಿಡಿಯೋ ವೈರಲ್

ಸಾರಾಂಶ

ಸುಂದರಿ ಶ್ರದ್ಧಾಗೆ ಸಂಕಷ್ಟ ತಂದ ಸನ್ನಿವೇಶ/ ನಟಿ ಮುಜುಗರಕ್ಕೆ ಒಳಗಾದ ಸನ್ನಿವೇಶ/ ಸೋಶಿಯಲ್ ಮೀಡಿಯಾದಲ್ಲಿ ವೈರಲ್/ ಗೊತ್ತಾಗದೆ ಎಲ್ಲವೂ ಆಗಿಹೋಗಿದೆ.

ಆಶಿಕಿ 2 ಚಿತ್ರದ ಮೂಲಕ ಯುವಕರ ನಿದ್ದೆಗೆಡಿಸಿದ್ದ ಹುಡುಗಿ ಶ್ರದ್ಧಾ ಕಪೂರ್.  ಬಾಲಿವುಡ್ ಬೋಲ್ಡ್ ಹುಡುಗಿ ಶ್ರದ್ಧಾ ಕಪೂರ್ ಸದ್ಯಕ್ಕೆ ಸೌತ್ ಇಂಡಿಯಾದ ಬಹು ಬೇಡಿಕೆಯ ನಟಿ. ಕಾರಣ ಸಾಹೋ ಚಿತ್ರ.

ಈ ವರ್ಷ ಸಪ್ತಪದಿ ತುಳಿಯಲಿದ್ದಾರಾ ಬಾಲಿವುಡ್ ಬ್ಯೂಟಿ ಶ್ರದ್ಧಾ ಕಪೂರ್

9 ವರ್ಷದ ಸಿನಿಜರ್ನಿಯಲ್ಲಿ ಏಳು ಬೀಳುಗಳನ್ನು ಕಂಡಿದ್ದಾರೆ.  ಸ್ಟ್ರೀಟ್ ಡ್ಯಾನ್ಸರ್ ಚಿತ್ರ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ನಟಿಯ ಮುಜುಗರಕ್ಕೆ ಒಳಗಾಗಿರುವ ಸನ್ನಿವೇಶವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ನಿಕ್ ಮದುವೆಯಾದ ಮೇಲೆ ಪ್ರಿಯಾಂಕಾ ವೇಷ ನೋಡ್ರಣ್ಣ, ಹುದುಗಿಸಿಟ್ಟಿದ್ದೆಲ್ಲ ಅನಾವರಣ!

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಶ್ರದ್ಧಾ ಕೆಳಕ್ಕೆ ಬಗ್ಗಿದ್ದರು. ಈ ವೇಳೆ ಮುಜುಗರದ ಸನ್ನಿವೇಶ ಎದುರಾಗಿದೆ.  ಸುಂದರಿ ಸಂಕಷ್ಟಕ್ಕೆ ಸಿಲುಕಿಹಾಕಿಕೊಂಡ ದೃಶ್ಯಕ್ಕೆ ಏನು ಹೇಳಬೇಕೋ ತೋಚುತ್ತಿಲ್ಲ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಾಜ್ ಜೊತೆ ರೊಮ್ಯಾಂಟಿಕ್ ಹನಿಮೂನ್ ಟ್ರಿಪ್ ಪ್ಲಾನ್ ಮಾಡಿದ ಸಮಂತಾ.. ಎಲ್ಲಿಗೆ ಹೋಗ್ತಿದ್ದಾರೆ?
ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?