
ನನಗೆ COVID-19 ಪಾಸಿಟಿವ್ ಬಂದಿದೆ. ಪ್ರಸ್ತುತ ಔಷಧಿ ತೆಗೆದುಕೊಳ್ಳುತ್ತಿದ್ದೇನೆ ಎಂದು ನಿರ್ಮಾಪಕ ರಮೇಶ್ ಟೌರಾನಿ ಬುಧವಾರ ಹೇಳಿದ್ದಾರೆ.
ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಪ್ರೊಡಕ್ಷನ್ ಹೌಸ್ ಟಿಪ್ಸ್ನ ಮುಖ್ಯಸ್ಥರಾಗಿರುವ ಟೌರಾನಿ ಅವರು ಕೊರೋನವೈರಸ್ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದಾರೆ ಮತ್ತು ಶೀಘ್ರದಲ್ಲೇ ಹುಷಾರಾಗಲಿದ್ದಾರೆ ಎಂದು ಆಶಿಸಿದ್ದಾರೆ.
ಕಂಗನಾ ರಣಾವತ್ ಬರ್ತ್‌ಡೇ ಪಾರ್ಟಿ ಫೋಟೋಗಳು ವೈರಲ್!
ರೇಸ್ ಫಿಲ್ಮ್ ಫ್ರ್ಯಾಂಚೈಸ್ ನಿರ್ಮಾಪಕ ಅವರು ವೈರಸ್ ಸೋಂಕಿನ ಬಗ್ಗೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಯನ್ನು ಎಚ್ಚರಿಸಿದ್ದಾರೆ ಮತ್ತು ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆಗೆ ಒಳಪಡಿಸುವಂತೆ ಕೇಳಿಕೊಂಡಿದ್ದಾರೆ.
ನನಗೆ ಕೊರೋನಾ ಪಾಸಿಟಿವ್ ಬಂದಿದೆ. ಎಲ್ಲಾ ಮುನ್ನೆಚ್ಚರಿಕೆಗಳನ್ನು ಅನುಸರಿಸುತ್ತಿದ್ದೇನೆ ಮತ್ತು ಗುಣಮುಖರಾಗಲು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಬಾಕ್ಸಿಂಗ್ ಗ್ಲೌಸ್ ಹಾಕ್ಕೊಂಡೇ ಕೀರ್ತಿ ಮುಖಕ್ಕೆ ಪಂಚ್ ಕೊಟ್ಟ ನಿತಿನ್
ಕಳೆದ ಎರಡು ವಾರಗಳಲ್ಲಿ ನೀವು ನನ್ನೊಂದಿಗೆ ಸಂಪರ್ಕಕ್ಕೆ ಬಂದಿದ್ದರೆ ದಯವಿಟ್ಟು ಪರೀಕ್ಷೆಗೆ ಒಳಗಾಗಿ. ನಾನು ಫಸ್ಟ್ ಡೋಸ್ ಪ್ರಮಾಣವನ್ನು ತೆಗೆದುಕೊಂಡಿದ್ದೇನೆ ಎಂದು ಟೌರಾನಿ ಬರೆದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.